ಮಂಗಳೂರು: ಉಳ್ಳಾಲ ಉರೂಸ್ ನಲ್ಲಿ ಜೈಂಟ್ ವೀಲ್ ಅಪಘಾತ|
ಆರು ಮಂದಿಗೆ ಗಾಯ

Ad Widget ... ..

ಸಮಗ್ರ ನ್ಯೂಸ್: ಪ್ರಸಿದ್ದ ಉಳ್ಳಾಲ ಮಸೀದಿಯ ಉರೂಸ್ ನಡೆಯುತ್ತಿದ್ದ ಜಾಗದಲ್ಲಿ ಹಾಕಲಾಗಿದ್ದ ಮಿನಿ ಜೈಂಟ್ ವೀಲ್ ಅಪಘಾತಕ್ಕೀಡಾಗಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Ad Widget

ಗಾಯಗೊಂಡವರನ್ನು ಉಮ್ಮರ್ ಫಾರೂಕ್ (42), ಮೊಹಮ್ಮದ್ ತಯ್ಯಬ್ (7), ಮಶಿತಾ (18), ನೂರ್ಜಾನ್ (36), ಸಲೀಕಾ (28) ಮತ್ತು ಸಮೀರ್ (41) ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಉಳ್ಳಾಲದ ಅಲೇಕಲ ಮೂಲದವರು ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *