ಮಾ.4ರಂದು ರಾಜ್ಯ ಬಜೆಟ್ ಮಂಡನೆ- ಸಿಎಂ ಬೊಮ್ಮಾಯಿ

Ad Widget ... ..

ಸಮಗ್ರ ನ್ಯೂಸ್: ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು,ಸಿಎಂ ಬಸವರಾಜ ಬೊಮ್ಮಾಯಿ ಮಾರ್ಚ್ 4ಕ್ಕೆ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

Ad Widget

ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾರ್ಚ್.4ರಂದು ರಾಜ್ಯ ಬಜೆಟ್ ಮಂಡಿಸೋದಾಗಿ ಸ್ಪೀಕರ್ ಅನುಮತಿಯನ್ನು ಕೋರಿದರು. ಇದಕ್ಕೆ ಒಪ್ಪಿಗೆ ಸೂಚಿಸಿದ ಬಳಿಕ, ಕಾಂಗ್ರೆಸ್ ಸದಸ್ಯರ ಗದ್ದಲ-ಕೋಲಾಹಲದಿಂದಾಗಿ ವಿಧಾನಸಭೆಯನ್ನು ಮಾರ್ಚ್ 4ರವರೆಗೆ ಮುಂದೂಡಿಕೆ ಮಾಡಿದರು.

Leave a Comment

Your email address will not be published. Required fields are marked *