Ad Widget .

ಪ್ರೊ ಕಬಡ್ಡಿ; ಪಾಟ್ನಾ ಪೈರೈಟ್ಸ್-ದಬಂಗ್ ದಿಲ್ಲಿ ನಡುವೆ ಇಂದು ಫೈನಲ್

Ad Widget . Ad Widget .

ಸಮಗ್ರ ನ್ಯೂಸ್: ಕೊರೊನಾದಿಂದಾಗಿ ಎರಡು ವರ್ಷ ಸ್ಥಗಿತಗೊಂಡು, ಈ ಬಾರಿ ಬಯೋಬಬಲ್‌ನಲ್ಲಿ ಯಶಸ್ವಿಯಾಗಿ ನಡೆದ 8ನೇ ಆವೃತ್ತಿ ಪ್ರೊ ಕಬಡ್ಡಿಗೆ ಶುಕ್ರವಾರ ರಾತ್ರಿ ತೆರೆ ಬೀಳಲಿದೆ. ಮೂರು ಬಾರಿಯ ಚಾಂಪಿಯನ್‌ ಪಾಟ್ನಾ ಪೈರೆಟ್ಸ್‌ ಮತ್ತು ಕಳೆದ ಬಾರಿಯ ರನ್ನರ್ ಅಪ್‌ ದಬಾಂಗ್‌ ದಿಲ್ಲಿ ಪ್ರಶಸ್ತಿ ಸಮರದಲ್ಲಿ ಮುಖಾಮುಖಿಯಾಗಲಿವೆ.

Ad Widget . Ad Widget .

ಪಾಟ್ನಾ-ದಿಲ್ಲಿ ಲೀಗ್‌ ಹಂತದ ನಂ.1 ಮತ್ತು ನಂ.2 ತಂಡಗಳೆಂಬುದು ವಿಶೇಷ. ಈ ಕಾರಣದಿಂದ ಫೈನಲ್‌ ಹಣಾಹಣಿ ತೀವ್ರ ಪೈಪೋಟಿಯಿಂದ ಕೂಡಿರಲಿದೆ.

Leave a Comment

Your email address will not be published. Required fields are marked *