Ad Widget .

ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಹ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ.

Ad Widget . Ad Widget .

ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ನೆಕ್ಕಿಲಾಡಿ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬೆದ್ರೊಡಿ ನಿವಾಸಿ ನವಾಝ್ (34) ಎಂದು ತಿಳಿದು ಬಂದಿದೆ.

Ad Widget . Ad Widget .

ಇನ್ನೊರ್ವ ರಶೀದ್ ಎಂಬವರು ಗಾಯಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸ ಬಿಟ್ಟು ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *