Ad Widget .

ಉಕ್ರೇನ್ ನಿಂದ 240 ಭಾರತೀಯರ ಏರ್ ಲಿಪ್ಟ್| ವಿದೇಶಾಂಗ ಇಲಾಖೆ ಸ್ಪಷ್ಟನೆ|

Ad Widget . Ad Widget .

ಸಮಗ್ರ ನ್ಯೂಸ್: ಆಪರೇಷನ್ ಗಂಗಾ ಅಡಿಯಲ್ಲಿ 240 ಭಾರತೀಯ ಪ್ರಜೆಗಳೊಂದಿಗೆ ದೆಹಲಿಗೆ ಮೂರನೇ ವಿಮಾನವು ಹಂಗೇರಿಯ ಬುಡಾಪೆಸ್ಟ್‌ನಿಂದ ಟೇಕಾಫ್ ಆಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇಂದು ಬೆಳಿಗ್ಗೆ ಮಾಹಿತಿ ನೀಡಿದ್ದಾರೆ.

Ad Widget . Ad Widget .

240 ಭಾರತೀಯ ಪ್ರಜೆಗಳೊಂದಿಗೆ ಮೂರನೇ ವಿಮಾನವು ಬುಡಾಪೆಸ್ಟ್‌ನಿಂದ ದೆಹಲಿಗೆ ಹೊರಟಿದೆ’ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ನಡೆಯುತ್ತಿರುವ ಉಕ್ರೇನ್-ರಷ್ಯಾ ಬಿಕ್ಕಟ್ಟಿನ ಮಧ್ಯೆ, ಗಡಿ ಪೋಸ್ಟ್‌ಗಳಲ್ಲಿ ಸರ್ಕಾರಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಹೊಂದಾಣಿಕೆಯಿಲ್ಲದೆ ಯಾವುದೇ ಗಡಿ ಚೆಕ್‌ಪೋಸ್ಟ್‌ಗಳಿಗೆ ತೆರಳದಂತೆ ಕೈವ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಸಲಹೆ ನೀಡಿದೆ. ಇದುವರೆಗೆ ಒಟ್ಟು 469 ಭಾರತೀಯ ಪ್ರಜೆಗಳನ್ನು ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲಾಗಿದ್ದು, ಈ ಪೈಕಿ 250 ಮಂದಿ ಇಂದು ಬೆಳಗ್ಗೆ ದೆಹಲಿಗೆ ಬಂದಿಳಿದಿದ್ದು, 219 ಮಂದಿ ಶನಿವಾರ ಸಂಜೆ ಮುಂಬೈಗೆ ಬಂದಿಳಿದಿದ್ದಾರೆ.

Leave a Comment

Your email address will not be published. Required fields are marked *