ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’!
ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ. ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ […]
ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’! Read More »