ರಸ್ತೆಯ ಡಿವೈಡರ್ ಮೇಲೆ ನಿಂತಿದ್ದ ನಾಲ್ವರ ಮೇಲೆ ಹತ್ತಿದ ಕಾರು – ಓರ್ವ ಯುವತಿ ದುರ್ಮರಣ
ಕಾರವಾರ: ದಾಂಡೇಲಿ ನಗರದ ಜೆ. ಎನ್. ಎಸ್ ರಸ್ತೆಯ ಡಿವೈಡರ್ ಮೇಲೆ ನಿಂತಿದ್ದ ನಾಲ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಾವನನ್ನು ಬೆಂಗಳೂರಿಗೆ ಬಿಡಲು ತನ್ನ ಅಕ್ಕನೊಂದಿಗೆ ಬಂದಿದ್ದ ಬಿಂದು ಗುಡಿ ಎಂಬ 24 ವರ್ಷದ ಯುವತಿ ಸಾವಿಗೀಡಾದ ನತದೃಷ್ಟೆ. ಬಸ್ ನಿಲ್ದಾಣದಿಂದ ವಾಪಾಸ್ ಬರುವಾಗ ರಸ್ತೆ ದಾಟಿ ಡಿವೈಡರ್ ಮೇಲೆ ಆ ನಾಲ್ವರೂ ಒಟ್ಟುಗೂಡಿ ನಿಂತಿದ್ದರು. ಏಕಾಏಕಿ ಬಂದ ಕಾರು ಆ ನಾಲ್ವರ ಮೇಲೆ ಹತ್ತಿ, ಡಿಕ್ಕಿ […]
ರಸ್ತೆಯ ಡಿವೈಡರ್ ಮೇಲೆ ನಿಂತಿದ್ದ ನಾಲ್ವರ ಮೇಲೆ ಹತ್ತಿದ ಕಾರು – ಓರ್ವ ಯುವತಿ ದುರ್ಮರಣ Read More »