February 2022

ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾ‌ನೆ

ಬೆಂಗಳೂರು: ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ನಿಷೇಧಿಸಿ ಜಾರಿಗೆ ತರಲಾಗಿದ್ದ ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯ್ದೆ-2021 ತಿದ್ದುಪಡಿಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ತಿದ್ದುಪಡಿ ರದ್ದಾದ ಕಾರಣದಿಂದ ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾ‌ನೆ ಸಿಕ್ಕಂತಾಗಿದೆ. ಸರ್ಕಾರದ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಆನ್‌ಲೈನ್ ಗೇಮಿಂಗ್ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ರಾಜ್ಯದಲ್ಲಿ ಅನ್ ಲೈನ್ ಗೇಮಿಂಗ್ ಗೆ ಹಸಿರು ನಿಶಾ‌ನೆ Read More »

ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು!

ಶಿವಮೊಗ್ಗ: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ಇದೀಗ ಮತ್ತೊಂದು ಹಂತ ತಲುಪಿದೆ. ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್ ನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ಆದರೆ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.

ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು! Read More »

ವ್ಯವಸ್ಥೆಯು ಸಂವಿಧಾನದ ಪ್ರಕಾರ ನಡೆಯಬೇಕು, ಶರಿಯತ್ ನಂತೆ ಅಲ್ಲ – ಕರ್ನಾಟಕ ಹಿಜಾಬ್ ವಿವಾದದ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್

ಲಕ್ನೋ: ಕರ್ನಾಟಕ ಹಿಜಾಬ್ ವಿವಾದದ ಕುರಿತು ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೇಶದಲ್ಲಿ ವ್ಯವಸ್ಥೆಯು ಭಾರತದ ಸಂವಿಧಾನದ ಮೇಲೆ ನಡೆಯಬೇಕೇ ಹೊರತು ಶರಿಯತ್ ಅಥವಾ ಇಸ್ಲಾಮಿಕ್ ಕಾನೂನಿನಲ್ಲಲ್ಲ ಎಂದು ಹೇಳಿದರು. “ನಮ್ಮ (ಮುಸ್ಲಿಂ) ಹೆಣ್ಣು ಮಕ್ಕಳನ್ನು ಮುಕ್ತಗೊಳಿಸಲು ಅವರಿಗೆ ಹಕ್ಕುಗಳನ್ನು ಮತ್ತು ಆಕೆಗೆ ಅರ್ಹವಾದ ಗೌರವವನ್ನು ನೀಡಲು ಪ್ರಧಾನ ಮಂತ್ರಿ ತ್ರಿವಳಿ ತಲಾಖ್ ಕಾನೂನನ್ನು ರದ್ದುಗೊಳಿಸಿದರು. ಅವರಿಗೆ ಗೌರವವನ್ನು ಖಚಿತಪಡಿಸಿಕೊಳ್ಳಲು, ವ್ಯವಸ್ಥೆಯನ್ನು ಭಾರತದ ಸಂವಿಧಾನದ ಮೇಲೆ ನಡೆಸಲಾಗುವುದು ಮತ್ತು ಶರಿಯತ್ ಅಲ್ಲ ಎಂದು ನಾವು

ವ್ಯವಸ್ಥೆಯು ಸಂವಿಧಾನದ ಪ್ರಕಾರ ನಡೆಯಬೇಕು, ಶರಿಯತ್ ನಂತೆ ಅಲ್ಲ – ಕರ್ನಾಟಕ ಹಿಜಾಬ್ ವಿವಾದದ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್ Read More »

ಹಿಜಾಬ್ ಧರಿಸದೇ ಇದ್ದರೆ ಅತ್ಯಾಚಾರಗಳು ಹೆಚ್ಚಾಗುತ್ತವೆ: ಜಮೀರ್

ಸಮಗ್ರ ನ್ಯೂಸ್ ಡೆಸ್ಕ್: ದೇಶದಲ್ಲಿ ಅತಿ ಹೆಚ್ಚು ರೇಪ್ ಪ್ರಕರಣಗಳು ನಡೆಯುತ್ತಿದ್ದು, ಮುಖದ ಮೇಲೆ ಹಿಜಾಬ್ ಪರದೆ ಹಾಕಿಕೊಳ್ಳದೆ ಇರೋದೇ ಇದಕ್ಕೆ ಕಾರಣ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಜಾಬ್ ಸಮರ್ಥನೆ ಮಾಡಿಕೊಳ್ಳಲು ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಜಾಬ್ ಅಂದ್ರೆ ಘೋಶ್ವಾ ಪರದೆ ಅಂತ ಕರಿತೀವಿ. ಹೆಣ್ಣು ಮಕ್ಕಳ ಸೌಂದರ್ಯ ಕಾಣದಿರಲಿ ಎಂದು ಈ ಪರದೆಯನ್ನು ಹಾಕಿಕೊಳ್ಳಲಾಗುತ್ತೆ. ಬಹಳ ವರ್ಷಗಳ ಹಿಂದಿನಿಂದಲೂ ಈ ಪದ್ಧತಿ ಇದೆ.

ಹಿಜಾಬ್ ಧರಿಸದೇ ಇದ್ದರೆ ಅತ್ಯಾಚಾರಗಳು ಹೆಚ್ಚಾಗುತ್ತವೆ: ಜಮೀರ್ Read More »

ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ|ಡಿಪ್ಲೋಮಾ ಆದವರು Apply ಮಾಡಿ

ಸಮಗ್ರ ಮಾಹಿತಿ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್(Telecommunications Consultants Indian Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ(Technician Apprentice Trainee) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ dot.gov.in ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ,

ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ|ಡಿಪ್ಲೋಮಾ ಆದವರು Apply ಮಾಡಿ Read More »

ಮನೆಗೆ ಕಳ್ಳರು ಬಂದರೆ ಎಚ್ಚರಿಸುತ್ತದೆ ಈ ಆ್ಯಪ್| ಮನೆ ರಕ್ಷಣೆಗಾಗಿ ಇವನ್ನು ಬಳಸಿ ನೋಡಿ

ಸಮಗ್ರ ಡಿಜಿಟಲ್ ಡೆಸ್ಕ್: ದಿನೇ ದಿನೇ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿವೆ. ನಗರ ಪ್ರದೇಶಗಳಿಂದ ಹಿಡಿದು ಇದೀಗ ಹಳ್ಳಿಗಳಿಗೂ ಕಳ್ಳರು ಹೊಕ್ಕಿ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರೆ. ಎಷ್ಟೇ ಜೋಪಾನವಾಗಿಟ್ಟುಕೊಂಡಿದ್ದರು ಕೂಡ ಕಳ್ಳರು ಅಂತಹದನ್ನು ಹುಡುಕಾಡಿ ಕೊನೆಗೆ ಕದಿಯುತ್ತಿದ್ದಾರೆ. ನಗರ ಪ್ರದೇಶದಲ್ಲಿ ಜನರು ಮನೆಯಲ್ಲಿ ಯಾವಾಗ ಬೇಕಾದರೂ ಕಳ್ಳತನವಾಗಬಹುದು ಎಂಬ ಕಾರಣಕ್ಕೆ ರಜೆಗಾಗಿ ಅಥವಾ ಕೆಲಸಕ್ಕಾಗಿ ಮನೆಯಿಂದ ಹೊರಬರಲು ಹೆದರುತ್ತಾರೆ. ಎಷ್ಟೇ ಎಚ್ಚರಿಕೆ ವಹಿಸಿದರು ಕಳ್ಳರ ಕಾಟ ತಪ್ಪಿದ್ದಲ್ಲ. ಆದರೆ ಇಂದು ನಾವು ನಿಮ್ಮ ಮನೆಯ ಸುರಕ್ಷತೆಯನ್ನು

ಮನೆಗೆ ಕಳ್ಳರು ಬಂದರೆ ಎಚ್ಚರಿಸುತ್ತದೆ ಈ ಆ್ಯಪ್| ಮನೆ ರಕ್ಷಣೆಗಾಗಿ ಇವನ್ನು ಬಳಸಿ ನೋಡಿ Read More »

ದಿನ ಹತ್ರ ಬರುತ್ತಿದಂತೆ ಉಲ್ಟಾ ಹೊಡೆದ ಸಿಎಂ ಇಬ್ರಾಹಿಂ| ಫೆ.14 ಅಲ್ಲ ಬಜೆಟ್ ನಂತರ ಕಾಂಗ್ರೆಸ್ ತೊರೆಯುವ ನಿರ್ಧಾರ

ಸಮಗ್ರ ನ್ಯೂಸ್ ಡೆಸ್ಕ್: ಸದ್ಯಕ್ಕೆ ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಈ ಹಿಂದೆ ಫೆ.14 ರಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದ ಇಬ್ರಾಹಿಂ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ, ಮತಾಂತರ ಮಸೂದೆ ಪರಿಷತ್‍ನಲ್ಲಿ ಮಂಡನೆಯಾಗೋದಿದೆ, ಈ ವೇಳೆ ರಾಜೀನಾಮೆ ಕೊಟ್ಟರೆ ಬಿಜೆಪಿಯಿಂದ ಹಣ ಪಡೆದಿದ್ದಾರೆ ಎಂಬ

ದಿನ ಹತ್ರ ಬರುತ್ತಿದಂತೆ ಉಲ್ಟಾ ಹೊಡೆದ ಸಿಎಂ ಇಬ್ರಾಹಿಂ| ಫೆ.14 ಅಲ್ಲ ಬಜೆಟ್ ನಂತರ ಕಾಂಗ್ರೆಸ್ ತೊರೆಯುವ ನಿರ್ಧಾರ Read More »

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ

ಸಮಗ್ರ ನ್ಯೂಸ್ ಡೆಸ್ಕ್ : ಜಿಲ್ಲೆಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳಿಂದ ದ.ಕ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ Read More »

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ

ಸಮಗ್ರ ನ್ಯೂಸ್ ಡೆಸ್ಕ್ : ಜಿಲ್ಲೆಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳಿಂದ ದ.ಕ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ Read More »

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಗಣಿಗಾರಿಕೆ ಸ್ಥಗಿತ -ಸಚಿವ ಸುನೀಲ್ ಕುಮಾರ್

ಸಮಗ್ರ ನ್ಯೂಸ್ ಡೆಸ್ಕ್: ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ 3 ಕಲ್ಲು ಗಣಿಗಾರಿಕೆ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಸಚಿವರು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ 2007ರಿಂದ ಈ ಪ್ರದೇಶದಲ್ಲಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಕಾವಳ ಮುಡೂರು ಗ್ರಾಮದ ಸರ್ವೆ ನಂ. 164/2ಪಿ1 ರಲ್ಲಿ 0.50 ಎಕರೆ ಮತ್ತು 172/2ಪಿ1 ರಲ್ಲಿ 0.50 ಎಕರೆ ಸಹಿತ

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಗಣಿಗಾರಿಕೆ ಸ್ಥಗಿತ -ಸಚಿವ ಸುನೀಲ್ ಕುಮಾರ್ Read More »