ಹಿಜಾಬ್ ವಿವಾದ; “ಪಾ(ಪಿ)ಕಿ”ಸ್ತಾನದಿಂದ ಭಾರತಕ್ಕೆ ಸಮನ್ಸ್!!| ರಾಜತಾಂತ್ರಿಕ ಅಧಿಕಾರಿಗಳಿಗೆ ತಕರಾರು
ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನವು, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯದಲ್ಲಿ ಸಮನ್ಸ್ ಜಾರಿಗೊಳಿಸಿದೆ. ಭಾರತದಲ್ಲಿ ಮುಸ್ಲಿಮರ ವಿರುದ್ಧ ಧಾರ್ಮಿಕ ಅಸಹಿಷ್ಣುತೆ, ತಾರತಮ್ಯ ಹಾಗೂ ನಕಾರಾತ್ಮಕ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ಪಾಕಿಸ್ತಾನ ಗಂಭೀರವಾಗಿ ಕಳವಳ ವ್ಯಕ್ತಪಡಿಸುತ್ತದೆ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಅಲ್ಲಿನ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಭಾರತ ಸರ್ಕಾರವು, ಮುಸ್ಲಿಂ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಲು, ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ […]
ಹಿಜಾಬ್ ವಿವಾದ; “ಪಾ(ಪಿ)ಕಿ”ಸ್ತಾನದಿಂದ ಭಾರತಕ್ಕೆ ಸಮನ್ಸ್!!| ರಾಜತಾಂತ್ರಿಕ ಅಧಿಕಾರಿಗಳಿಗೆ ತಕರಾರು Read More »