ಮಂಗಳೂರು: ನಾಳೆ ಜಿಲ್ಲೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ
ಸಮಗ್ರ ನ್ಯೂಸ್: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಫೆ. 28ರಂದು ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 66ರ ಎನ್‌ಎಂಪಿಟಿ ಸಂಪರ್ಕಿಸುವ ಕೆಪಿಟಿ ಜಂಕ್ಷನ್‌ನಲ್ಲಿ 34.61 ಕೋ.ರೂ. ವೆಚ್ಚದಲ್ಲಿ ವಿಯುಪಿ ನಿರ್ಮಾಣ, ರಾ.ಹೆ. 75ರ ಬೆಂಗಳೂರು -ಮಂಗಳೂರು ವಿಭಾಗದಲ್ಲಿ ಗುಂಡ್ಯ ಅಡ್ಡ ಹೊಳೆಯಿಂದ ಪೆರಿಯಶಾಂತಿ ವರೆಗೆ 442.87 ಕೋ.ರೂ. […]
ಮಂಗಳೂರು: ನಾಳೆ ಜಿಲ್ಲೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ Read More »