February 2022

ಪೋರ್ನ್ ವೆಬ್ ಸೈಟ್ ನಲ್ಲಿ ತನ್ನದೇ ವಿಡಿಯೋ ಕಂಡು ಕಂಗಾಲಾದ ಯುವಕ

ಸಮಗ್ರ ನ್ಯೂಸ್ ಡೆಸ್ಕ್: ಯುವಕನೊಬ್ಬ ಅಶ್ಲೀಲ ವೆಬ್‌ಸೈಟ್‌ ವೀಕ್ಷಿಸುತ್ತಿದ್ದಾಗ ತನ್ನದೇ ವೀಡಿಯೋ ಕಂಡು ದಂಗಾಗಿದ್ದಾನೆ. ಈ ಸಂಬಂಧ ಆಸ್ಟಿನ್‌ಟೌನ್‌ನ 25 ವರ್ಷದ ಯುವಕ ಕೇಂದ್ರ ವಿಭಾಗದ ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಖಾಸಗಿ ಕಂಪೆನಿಯ ಉದ್ಯೋಗಿಯಾಗಿರುವ ಈತ ತನ್ನ ಗೆಳತಿ ಜತೆ ನಗರದ ಹೊಟೇಲೊಂದರಲ್ಲಿ ಖಾಸಗಿ ಕ್ಷಣಗಳನ್ನು ಕಳೆದಿದ್ದಾರೆ. ಆ ದೃಶ್ಯಗಳನ್ನು ಯಾರೋ ಸೆರೆ ಹಿಡಿದು, ವಿವಿಧ ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಇದು ಜ.21ರಂದು ಯುವಕನ ಗಮನಕ್ಕೆ ಬಂದಿದೆ. ಬಳಿಕ ಬೇರೆ ವೆಬ್‌ಸೈಟ್‌ಗಳಲ್ಲೂ ಈ […]

ಪೋರ್ನ್ ವೆಬ್ ಸೈಟ್ ನಲ್ಲಿ ತನ್ನದೇ ವಿಡಿಯೋ ಕಂಡು ಕಂಗಾಲಾದ ಯುವಕ Read More »

ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟ್ ನಲ್ಲೇ ತಡೆದ ಪ್ರಾಂಶುಪಾಲ

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ಧರಿಸಿ ಬಂಧ ಕಾರಣಕ್ಕಾಗಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಗುರುವಾರ ಕಾಲೇಜಿನ ಗೇಟಿನಲ್ಲಿಯೇ ತಡೆದು ಪ್ರವೇಶ ನಿರಾಕರಿಸಿದ ಬಗ್ಗೆ ವರದಿಯಾಗಿದೆ. ಹಿಜಾಬ್‌ಗೆ ಪ್ರತಿಯಾಗಿ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಕರೆದ ಸಭೆಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಮತ್ತು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧ ವಿಧಿಸುವ

ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟ್ ನಲ್ಲೇ ತಡೆದ ಪ್ರಾಂಶುಪಾಲ Read More »

ಮೀನುಗಾರನ ಕೊಲೆಗೈದ ದೈತ್ಯ ಮೀನು..!!

ಸಮಗ್ರ ಡಿಜಿಟಲ್ ಡೆಸ್ಕ್: ದೈತ್ಯ ಮೀನೊಂದು‌ ಮೀನುಗಾರನನ್ನು ತನ್ನ ಮೂತಿಯಿಂದ ಚುಚ್ಚಿ ಕೊಂದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡದಿದೆ. ಇಲ್ಲಿನ ಕರಾವಳಿಯ ದೈತ್ಯ ಮೀನು ಮಾರ್ಲಿನ್ ತನ್ನ ಈಟಿಯಂತಹ ಮೂತಿಯಿಂದ ಚುಚ್ಚಿ ಮೀನುಗಾರನೊಬ್ಬನನ್ನು ಕೊಂದು ಹಾಕಿದೆ. ವಿಶಾಖಪಟ್ಟಣಂನ ದಕ್ಷಿಣದ ಪರವಾಡ ಪೊಲೀಸ್ ಠಾಣಾ ವ್ಯಾಪ್ತಿಯ ತೀರದಿಂದ 60 ನಾಟಿಕಲ್ ಮೈಲಿ ದೂರದ ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ. ವಿಶಾಖಪಟ್ಟಣಂ ಜಿಲ್ಲೆಯ 40 ವರ್ಷದ ಮೊಳ್ಳಿ ಜೋಗಣ್ಣ ಎಂಬ ಮೀನುಗಾರ ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ

ಮೀನುಗಾರನ ಕೊಲೆಗೈದ ದೈತ್ಯ ಮೀನು..!! Read More »

ಸುಳ್ಯ: ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ತಾಲೂಕಿನ ಪ್ರಸಿದ್ಧ ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್‌ರವರ ಪುತ್ರಿ ನಿಹಾರಿಕಾ ( 13 ವರ್ಷ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಈಕೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು ಈ ಬಾರಿ ನವೋದಯ ಶಾಲೆಗೆ ಏಳನೇ ತರಗತಿಗೆ ಆಯ್ಕೆಯಾಗಿದ್ದಳು. ಕೊರೋನ ಕಾರಣದಿಂದಾಗಿ ಶಾಲೆ ಆರಂಭಗೊಳ್ಳದೆ, ಮನೆಯಲ್ಲಿಯೇ ನವೋದಯದ ಆನ್‌ಲೈನ್‌ ತರಗತಿಗೆ ಹಾಜರಾಗುತ್ತಿದ್ದಳು. ಇನ್ನು ಒಂದೆರಡು ದಿನಗಳಲ್ಲಿ ನವೋದಯ ಶಾಲೆ ಮತ್ತೆ ಆರಂಭಗೊಳ್ಳುವುದರಲ್ಲಿತ್ತು. ಇಂದು ಬೆಳಿಗ್ಗೆ ತಂದೆ ಹರೀಶ್

ಸುಳ್ಯ: ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

“ಅತ್ಯಾಚಾರ” ನಡೆಸಿದವನ ಜೊತೆಗೇ ಪರಾರಿಯಾದ ಹಿಂದೂ ಯುವತಿ! ‘ಹಿಂದೂ ಧರ್ಮದಲ್ಲಿ ಹುಟ್ಟಬೇಡ’ ಎಂದು ಜಾಲತಾಣಗಳಲ್ಲಿ ಪೋಸ್ಟ್

ಸಮಗ್ರ ನ್ಯೂಸ್ ಡೆಸ್ಕ್: ಹಿಂದೂ ಯುವತಿಯನ್ನು ಮೂಡಿಗೆರೆ ನಿವಾಸಿ ಅನ್ಯಧರ್ಮದ ಯುವಕನೋರ್ವ ಪುಸಲಾಯಿಸಿ, ಆಕೆಯು ಆತನೊಂದಿಗೆ ಓಡಿ ಹೋದ ಘಟನೆ ಬೆಳಕಿಗೆ ಬಂದಿದ್ದು, ವಿಚಾರ ಸುದ್ದಿಯಾಗುತ್ತಿದ್ದಂತೆ ಇಬ್ಬರ ಫೋಟೋ ಕೂಡಾ ಲವ್ ಜಿಹಾದ್ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅನ್ಯಧರ್ಮಕ್ಕೆ ಸೇರಿದ ಯುವಕ ಜುನೈದ್, ಈ ಮೊದಲು ಆಕೆಯನ್ನು ತಾನೊಬ್ಬ ಹಿಂದೂ ಎಂದು ನಂಬಿಸಿ ಪುಸಲಾಯಿಸಿದ್ದ. ಘಟನೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿ ಯುವಕನ ಬಂಧನಕ್ಕೆ ಆಗ್ರಹಿಸಿ, ಮುಂದೆ ಹಿಂದೂ ಯುವತಿಯರು ಹಾಗೂ ಮಹಿಳೆಯರು

“ಅತ್ಯಾಚಾರ” ನಡೆಸಿದವನ ಜೊತೆಗೇ ಪರಾರಿಯಾದ ಹಿಂದೂ ಯುವತಿ! ‘ಹಿಂದೂ ಧರ್ಮದಲ್ಲಿ ಹುಟ್ಟಬೇಡ’ ಎಂದು ಜಾಲತಾಣಗಳಲ್ಲಿ ಪೋಸ್ಟ್ Read More »

ಅರಣ್ಯಾಧಿಕಾರಿ ಸಂಧ್ಯಾ ‌ಸಚಿನ್ ಗೆ ಬೀದರ್ ಗೆ ವರ್ಗಾವಣೆ| ಅಧಿಕೃತ ಆದೇಶ ಜಾರಿಗೊಳಿಸಿದ ಸರ್ಕಾರ

ಸಮಗ್ರ ನ್ಯೂಸ್ ಡೆಸ್ಕ್: ಉಡುಪಿ ವಲಯ ಸಂಚಾರಿ ದಳದ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಅವರನ್ನು ಬೀದರ್ ‌ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದ್ದು, ಅಧಿಕೃತ ಆದೇಶ ಹೊರಬಿದ್ದಿದೆ. ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾರವರು ಸಂದ್ಯಾ ಸಚಿನ್ ರ ವರ್ಗಾವಣೆಗೆ ಪ್ರಯತ್ನ ನಡೆಸಿದ್ದಾರೆ ಎಂದು ಸಂದ್ಯಾ ಸಾಮಾಜಿಕ ಮಾಧ್ಯಮಗಳಲ್ಲಿ ಪತ್ರ ಹರಿಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬಿಲ್ಲವ ಸಂಘಕ್ಕೂ ಸಂದ್ಯಾ ದೂರು ನೀಡಿದ್ದು, ವರ್ಗಾವಣೆ ತಡೆಗಾಗಿ ಪ್ರಯತ್ನಿಸಿದ್ದರು. ಮರಗಳ್ಳರ ರಕ್ಷಣೆಗಾಗಿ ಹರೀಶ್ ಪೂಂಜಾ ದ್ವೇಷ ರಾಜಕಾರಣ ಮಾಡಿ

ಅರಣ್ಯಾಧಿಕಾರಿ ಸಂಧ್ಯಾ ‌ಸಚಿನ್ ಗೆ ಬೀದರ್ ಗೆ ವರ್ಗಾವಣೆ| ಅಧಿಕೃತ ಆದೇಶ ಜಾರಿಗೊಳಿಸಿದ ಸರ್ಕಾರ Read More »

ಮಂಗಳೂರು: ಕಾಲೇಜು ಆವರಣದಲ್ಲಿ ತಲವಾರು ಝಳಪಿಸಿದ ಪ್ರಕರಣ, ಓರ್ವ ಅರೆಸ್ಟ್

ಸಮಗ್ರ ನ್ಯೂಸ್ ಡೆಸ್ಕ್: ನಗರದ ಬಲ್ಲಾಳ್‌ಬಾಗ್‌ನ ಖಾಸಗಿ ಕಾಲೇಜೊಂದರ ಬಳಿ ತಲವಾರು ಝಳಪಿಸಿದ ಯುವಕರ ತಂಡದ ಪೈಕಿ ಆರೋಪಿಯೋರ್ವನನ್ನು ಬರ್ಕೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಲ್ಲಾಳ್‌ ಬಾಗ್ ಸಮೀಪದ ವಿವೇಕನಗರ ನಿವಾಸಿ ವಿಶ್ವನಾಥ್ (22) ಬಂಧಿತ ಆರೋಪಿ. ಫೆ.1ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಯುವಕರ ಗುಂಪೊಂದು ಕಾಲೇಜು ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಹೋಗುತ್ತಿತ್ತು. ಈ ವೇಳೆ ವಿದ್ಯಾರ್ಥಿಗಳು ವಾಹನಗಳನ್ನು ನಿಧಾನವಾಗಿ ಚಲಾಯಿಸುವಂತೆ ಸೂಚಿಸಿದ್ದರು. ಅದೇ ವಿಷಯಕ್ಕೆ ಸಂಬಂಧಿಸಿ ಯುವಕರು ಮತ್ತು ವಿದ್ಯಾರ್ಥಿಗಳ ಮಧ್ಯೆ ವಾಕ್ಸಮರ ನಡೆದಿದೆ.

ಮಂಗಳೂರು: ಕಾಲೇಜು ಆವರಣದಲ್ಲಿ ತಲವಾರು ಝಳಪಿಸಿದ ಪ್ರಕರಣ, ಓರ್ವ ಅರೆಸ್ಟ್ Read More »

ಉಡುಪಿ ಬಳಿಕ ಕುಂದಾಪುರದಲ್ಲಿ ಹಿಜಾಬ್ ಗಲಾಟೆ| ಶಾಸಕ ಹಾಲಾಡಿ ಶೆಟ್ಟಿ ಸಂಧಾನ ವಿಫಲ| ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್ ಡೆಸ್ಕ್ : ಉಡುಪಿಯಲ್ಲಿ ನ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಿಜಾಬ್ ಕುರಿತಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಜತೆ ಮಾತುಕತೆ ನಡೆಸಿದ್ದು, ಸಂಧಾನ ವಿಫಲವಾಗಿದೆ. ವಸ್ತ್ರಸಂಹಿತೆ ಹೊರತಾಗಿ ಬೇರೆ ಬಟ್ಟೆಗಳಿಗೆ ಅವಕಾಶ ಇಲ್ಲ ಎಂದು ಸಚಿವರು ಸೂಚನೆ ನೀಡಿದ್ದು, ಸಮವಸ್ತ್ರದ ಹೊರತಾಗಿ ಇತರ ವಸ್ತ್ರ ಧರಿಸಿದರೆ ಕಾಲೇಜು ಆವರಣದೊಳಗೆ

ಉಡುಪಿ ಬಳಿಕ ಕುಂದಾಪುರದಲ್ಲಿ ಹಿಜಾಬ್ ಗಲಾಟೆ| ಶಾಸಕ ಹಾಲಾಡಿ ಶೆಟ್ಟಿ ಸಂಧಾನ ವಿಫಲ| ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು Read More »

ಅನ್ಯಮತೀಯನಿಂದ ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದ ಸ್ಟೇಟಸ್| ಆರೋಪಿ ಕ್ಷೌರಿಕ ಕೊಣಾಜೆ ಪೊಲೀಸರ ವಶಕ್ಕೆ| ನಕಲಿ ಹಿಂದೂ ಕಾರ್ಯಕರ್ತನಿಂದ ಹಣಕ್ಕಾಗಿ ಬ್ಲಾಕ್ ಮೇಲ್.

ಸಮಗ್ರ ನ್ಯೂಸ್ ಡೆಸ್ಕ್: ಉತ್ತರ ಭಾರತ ಮೂಲದ ಕ್ಷೌರಿಕ ನೋರ್ವ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಸ್ಥಳೀಯನೋರ್ವ ಹಿಂದೂ ಸಂಘಟನೆ ಕಾರ್ಯಕರ್ತ ಎಂದು ಹೇಳಿ ಆರೋಪಿಯನ್ನು ಬ್ಲಾಕ್ ಮೇಲ್ ಮಾಡಿ ಹಣ ಪೀಕಿಸಲು ಯತ್ನ ನಡೆಸಿದ್ದಾನೆಂದು ಹೇಳಲಾಗಿದೆ ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಆಯನ್ ಖಾನ್ ಎಂಬಾತನೆ ದೈವದ ತ್ರಿಶೂಲ ಹಿಡಿದು ವಿಕೃತಿ

ಅನ್ಯಮತೀಯನಿಂದ ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದ ಸ್ಟೇಟಸ್| ಆರೋಪಿ ಕ್ಷೌರಿಕ ಕೊಣಾಜೆ ಪೊಲೀಸರ ವಶಕ್ಕೆ| ನಕಲಿ ಹಿಂದೂ ಕಾರ್ಯಕರ್ತನಿಂದ ಹಣಕ್ಕಾಗಿ ಬ್ಲಾಕ್ ಮೇಲ್. Read More »

ಚಲಾಯಿಸುತ್ತಿದ್ದಾಗಲೇ ಕಾರು ಚಾಲಕನಿಗೆ ಹೃದಯಾಘಾತಗೊಂಡು ಸಾವು

ಸಮಗ್ರ ನ್ಯೂಸ್ ಡೆಸ್ಕ್: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಚಾಲಕನನ್ನು ಶರೀಫ್ ಎಂದು ಗುರುತಿಸಲಾಗಿದೆ. ಇವರು ಕಾರನ್ನು ಚಲಾಯಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿ ನಿಯಂತ್ರಣ ತಪ್ಪಿದ ಕಾರಣ ಬೈಕ್, ಟೆಂಪೋ ಹಾಗೂ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಚಲಾಯಿಸುತ್ತಿದ್ದಾಗಲೇ ಕಾರು ಚಾಲಕನಿಗೆ ಹೃದಯಾಘಾತಗೊಂಡು ಸಾವು Read More »