February 2022

ಕೇಂದ್ರ ಬಜೆಟ್, ಗರಿಗೆದರಿದ ನಿರೀಕ್ಷೆ| ಮಧ್ಯಮ ವರ್ಗದ ಕೈಹಿಡಿಯುತ್ತಾರಾ ಮೋದಿ?

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಫೆ.1ರ ಬೆಳಿಗ್ಗೆ 11 ಗಂಟೆಗೆ 2022-23ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ನಲುಗಿದ್ದ ದೇಶದ ಆರ್ಥಿಕತೆ, ಕೃಷಿ ವಲಯ, ಉದ್ಯೋಗ ವಲಯ ಸೇರಿದಂತೆ ನಾನಾ ವರ್ಗಗಳಿಗೆ ಬಜೆಟ್ ಮೇಲೆ ಸಾಕಷ್ಟುನಿರೀಕ್ಷೆಯಿದೆ. ಇನ್ನು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಜ.31 ರಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷಾ ವರದಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. ಕೇಂದ್ರ ಬಜೆಟ್ ನೇರಪ್ರಸಾರ ಇಲ್ಲಿ ವೀಕ್ಷಿಸಿ… ಕೃಪೆ: ಸಂಸತ್ […]

ಕೇಂದ್ರ ಬಜೆಟ್, ಗರಿಗೆದರಿದ ನಿರೀಕ್ಷೆ| ಮಧ್ಯಮ ವರ್ಗದ ಕೈಹಿಡಿಯುತ್ತಾರಾ ಮೋದಿ? Read More »

ಉಡುಪಿ : ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ|ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್ ಡೆಸ್ಕ್ : ಭಾರೀ ಚರ್ಚೆಗೆ ಕಾರಣವಾದ ಹಿಜಾಬ್ ವಿವಾದ ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ​ ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್​ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿನಿಯೊಬ್ವಳು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ ಆಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿ ನೀಡಿಲ್ಲ, ಆದ್ದರಿಂದ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಹಿಜಾಬ್ ಧರಿಸುವಿಕೆ ವಿಚಾರ

ಉಡುಪಿ : ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ|ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ Read More »

ಇಂದು ಕೇಂದ್ರ ಬಜೆಟ್| ಆರ್ಥಿಕತೆಗೆ ಬೂಸ್ಟರ್ ಡೋಸ್ ನೀಡ್ತಾರಾ ನಿರ್ಮಲಾ ಮೇಡಂ?

ಸಮಗ್ರ ನ್ಯೂಸ್ ಡೆಸ್ಕ್: ಕೊರೊನಾ ಮೂರನೇ ಅಲೆಯ ಮಧ್ಯೆ ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಕೊರೊನಾದಿಂದ ತಗ್ಗಿರುವ ಆರ್ಥಿಕತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಉತ್ತೇಜನ ನೀಡುತ್ತದೇಯೇ ಎಂಬ ಕುತೂಹಲ ಮೂಡಿದೆ. ನಿರ್ಮಲಾ ಸೀತಾರಾಮನ್ ಇಂದು 4ನೇ ಬಾರಿ ಬಜೆಟ್ ಮಂಡಿಸುತ್ತಿದ್ದು, ಎಲ್ಲರ ಚಿತ್ತ ಅವರತ್ತ ನೆಟ್ಟಿದೆ. ಕಳೆದ ವರ್ಷ ಮೊದಲ ಬಾರಿಗೆ ಕಾಗದ ರಹಿತವಾಗಿ ಬಜೆಟ್ ಮಂಡಿಸಿದ್ದರು. ಈ ಬಾರಿಯೂ ಅದೇ ಹೊಸ ಸಂಪ್ರದಾಯವನ್ನು ಮುಂದುವರಿಸಲಿದ್ದಾರೆ. ಇಂದು ಬೆಳಗ್ಗೆ 11ರಿಂದ ಸಂಸತ್ತಿನ ಅಧಿವೇಶನದಲ್ಲಿ

ಇಂದು ಕೇಂದ್ರ ಬಜೆಟ್| ಆರ್ಥಿಕತೆಗೆ ಬೂಸ್ಟರ್ ಡೋಸ್ ನೀಡ್ತಾರಾ ನಿರ್ಮಲಾ ಮೇಡಂ? Read More »