ಇಂಗ್ಲಿಷ್ ನಲ್ಲೂ ಬರುತ್ತಂತೆ ಕೆಜಿಎಫ್ 2 | ಏಪ್ರಿಲ್ 14 ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ| ಹಾಲಿವುಡ್ ನಲ್ಲಿ ಮಿಂಚಲಿದ್ದಾರೆ ರಾಕಿಭಾಯ್|
ಸಮಗ್ರ ಫಿಲಂ ಡೆಸ್ಕ್: ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ. ಏಪ್ರಿಲ್ 14 ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ ಮಾಡುವುದಾಗಿ ಹೊಂಬಾಳೆ ನಿರ್ಮಾಣ ಸಂಸ್ಥೆ ಈಗಾಗಲೇ ದಿನಾಂಕ ಗೊತ್ತು ಮಾಡಿದೆ. ಈ ನಡುವೆ ಗಾಂಧಿನಗರದಲ್ಲಿ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಕೆಜಿಎಫ್ 2 ಇಂಗ್ಲಿಷ್ ನಲ್ಲೂ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅಂದುಕೊಂಡಂತೆ ಆದರೆ, ರಾಕಿಭಾಯ್ ಹಾಲಿವುಡ್ ನಲ್ಲೂ ಹವಾ ಕ್ರಿಯೇಟ್ ಮಾಡಲಿದ್ದಾರೆ. ಸದ್ಯ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ‘ಕೆಜಿಎಫ್ 2’ […]