ದ. ಕ ಜಿಲ್ಲೆಯ 9, ಉಡುಪಿಯ ಇಬ್ಬರು ಪೊಲೀಸರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ
ಸಮಗ್ರ ನ್ಯೂಸ್ : ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಎಂಟು ಮಂದಿ ಪೊಲೀಸರು ಮತ್ತು ಉಡುಪಿ ಜಿಲ್ಲೆಯ ಇಬ್ಬರು ಪೊಲೀಸರಿಗೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಟರಾಜ್ (ಎಸಿಪಿ, ಸಂಚಾರ), ಪ್ರದೀಪ್ ಟಿ.ಆರ್ (ಪಿಎಸ್ಐ, ಸಿಸಿಬಿ), ಶೋಭಾ (ಪಿಎಸ್ಐ, ಬರ್ಕೆ ಠಾಣೆ), ವನಜಾಕ್ಷಿ (ಸಿಸಿಆರ್ಬಿ, ಪಿಎಸ್ಐ), ಕುಶಾಲ್ ಮಣಿಯಾಣಿ (ಎಎಸ್ಐ ಬಜಪೆ ಠಾಣೆ), ಇಸಾಕ್ ಕೆ (ಸಿಎಚ್ಸಿ ಪಣಂಬೂರು ಠಾಣೆ) ಹಾಗೂ ಎಸಿಬಿ ಹೆಡ್ ಕಾನ್ ಸ್ಟೆಬಲ್ ಹರಿಪ್ರಸಾದ್, ಗೃಹ ರಕ್ಷಕ ದಳದ ದ.ಕ […]
ದ. ಕ ಜಿಲ್ಲೆಯ 9, ಉಡುಪಿಯ ಇಬ್ಬರು ಪೊಲೀಸರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ Read More »