ಸುಳ್ಯ: ಆ್ಯಸಿಡ್ ಸೇವಿಸಿ‌ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೆಂಜಾಳ‌ ಎಂಬಲ್ಲಿಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

Ad Widget ... ..

ಈತ ರಬ್ಬರ್ ಗೆ ಬಳಸುವ ಆ್ಯಸಿಡ್ ಕುಡಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

Ad Widget

Leave a Comment

Your email address will not be published. Required fields are marked *