ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಕಾರ್ಮಿಕ ಸಾವು

Ad Widget ... ..

ಸಮಗ್ರ ನ್ಯೂಸ್: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಕಬ್ಬಿಣ ತುಂಡರಿಸುವು ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಐವರ್ನಾಡಿನಿಂದ ವರದಿಯಾಗಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ.

Ad Widget

ಕಬ್ಬಿಣ ಕಟ್ಟ್ ಮಾಡುವ ವೇಳೆ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಕ್ತಸ್ರಾವದಿಂದ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *