Ad Widget .

ಉಡುಪಿ: ಪವರ್ ಮ್ಯಾನ್ ಗಳಿಗೆ ಜೀವವಿಮೆ‌ ಮೌಲ್ಯ ಹೆಚ್ಚಳ – ಸಚಿವ ಸುನಿಲ್ ಕುಮಾರ್

Ad Widget . Ad Widget .

ಸಮಗ್ರ ನ್ಯೂಸ್: ರಾಜ್ಯದ ಪವರ್ ಮನ್ ಗಳ ಜೀವವಿಮೆ ಪರಿಹಾರ ಮೊತ್ತವನ್ನು 25 ಲಕ್ಷ ರೂ.ನಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

Ad Widget . Ad Widget .

ರಾಜ್ಯದಲ್ಲಿ ಪವರ್ ಮ್ಯಾನ್ ಗಳು ವಿದ್ಯುತ್ ಅಪಘಾತದಲ್ಲಿ ಮೃತಪಟ್ಟರೆ 25 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಈ ಜೀವ ಪರಿಹಾರ ಮೊತ್ತವನ್ನು 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು. ಗುಜರಾತ್ ಮಾದರಿಯಲ್ಲಿ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳನ್ನು ಒಳಗೊಂಡ ಹೋಲ್ಡಿಂಗ್ ಕಂಪನಿ ನಿರ್ಮಾಣ ಪ್ರಸ್ತಾವನೆ ಇದೆ. ಇಲಾಖೆಯ ಆರ್ಥಿಕ ಪರಿಸ್ಥಿತಿ, ಕಂಪನಿಗಳ ಲಾಭ-ನಷ್ಟ ಪರಿಶೀಲಿಸಿ ಪಿಂಚಣಿ ಗೊಂದಲ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *