ಕ್ರಿಕೆಟ್ ದಂತ ಕಥೆ ಶೇನ್ ವಾರ್ನ್ ಇನ್ನಿಲ್ಲ

ಸಮಗ್ರ ನ್ಯೂಸ್ : ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Ad Widget ... ..

52 ವರ್ಷದ ಮಾಜಿ ಕ್ರಿಕೆಟಿಗ ಟೆಸ್ಟ್ ಕ್ರಿಕೆಟ್ʼನ ಎರಡನೇ ಅತ್ಯಂತ ಪ್ರಭಾವಶಾಲಿ ವಿಕೆಟ್ ಟೇಕರ್ ಆಗಿದ್ದು, ಶ್ರೇಷ್ಠ ಬೌಲರ್ʼಗಳಲ್ಲಿ ಒಬ್ಬರಾಗಿದ್ದರು.

Ad Widget

ಶೇನ್ ತಮ್ಮ ನಿವಾಸದಲ್ಲಿ ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರನ್ನ ಉಳಿಸಿಕೊಳ್ಳಲಾಗಿಲ್ಲ ಎಂದು ವಾರ್ನ್ ಅವರ ಆಡಳಿತ ಮಂಡಳಿ ಹೇಳಿಕೆಯಲ್ಲಿ ದೃಢಪಡಿಸಿದೆ.

Leave a Comment

Your email address will not be published. Required fields are marked *