Ad Widget .

ಒಂದೇ ಮರದಲ್ಲಿ ನೇಣು ಬಿಗಿದು ಅಪ್ರಾಪ್ತೆಯ ಜೊತೆ ಯುವಕ ಆತ್ಮಹತ್ಯೆ

Ad Widget . Ad Widget .

ಸಮಗ್ರ ನ್ಯೂಸ್: ಯುವಕನೋರ್ವ ತನ್ನ ಅಪ್ರಾಪ್ತ ಪ್ರೇಯಸಿ ಜೊತೆಗೆ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಯಲವಳ್ಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ.

Ad Widget . Ad Widget .

ಗಂಗಾಧರ್ ಹಾಗೂ ನಿಕಿತಾ ಆತ್ಮಹತ್ಯೆಗೆ ಶರಣಾದವರು. ಆತ್ಮಹತ್ಯೆಗೆ ನಿಖರ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಇವರಿಬ್ಬರು ಶ್ರೀನಿವಾಸಪುರ ಪಟ್ಟಣದ ಜಗಜೀವನ ಪಾಳ್ಯದವರೆಂದು ತಿಳಿದುಬಂದಿದೆ. ನಿಕಿತಾ 10ನೇ ತರಗತಿ ವಿದ್ಯಾರ್ಥಿ ಶಾಲಾ ಸಮವಸ್ತ್ರದಲ್ಲಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *