Ad Widget .

ಪುತ್ತೂರು: ಕರ್ತವ್ಯಕ್ಕೆ ಹೊರಟಿದ್ದ ಪೊಲೀಸ್ ಗೆ ‘ಕಾಲನ ಕರೆ’ | ಹೃದಯಾಘಾತದಿಂದ ಸಾವನ್ನಪ್ಪಿದ ಸಂಪ್ಯ ಠಾಣಾ ಪೇದೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್; ಕರ್ತವ್ಯಕ್ಕೆ ಹೊರಟು ನಿಂತ ಪೋಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಮಾರ್ಚ್ 9 ರಂದು ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಅವರಿಗೆ 42 ವರ್ಷ ವಯಸ್ಸಾಗಿತ್ತು.

Ad Widget . Ad Widget . Ad Widget .

ಸಂಪ್ಯ ಪೋಲೀಸ್ ಠಾಣೆಯ ಸಿಬ್ಬಂದಿ ಗಣೇಶ್ ಹೃದಯಾಘಾತದಿಂದ ಸಾವಿಗೀಡಾದ ಪೇದೆಯಾಗಿದ್ದು, ಕೇರಳ-ಕರ್ನಾಟಕ‌ ಗಡಿಯ ಸ್ವರ್ಗ‌ ಎಂಬಲ್ಲಿ ಗಣೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು.

ಇಂದು ಕೂಡಾ ಎಂದಿನಂತೆ ಕರ್ತವ್ಯಕ್ಕೆ ಹೊರಟು ನಿಂತಿದ್ದ ಸಂದರ್ಭ‌ ಈ ಘಟನೆ ನಡೆದಿದ್ದು, ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೋಲೀಸ್‌ ಅಧಿಕಾರಿಗಳು ಗಣೇಶ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *