Ad Widget .

ಮಂಗಳೂರು: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್; ಎಡಮಂಗಲದ ಯುವಕ ಸಾವು

ಸಮಗ್ರ ನ್ಯೂಸ್: ಬಪ್ಪನಾಡು ದೇವಸ್ಥಾನ ಸಮೀಪ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತಪಟ್ಟ ಘಟನೆ ಮಾ.9 ರಂದು ನಡೆದಿದೆ. ಕಡಬ ತಾಲೂಕಿನ ಎಡಮಂಗಲದ ದೋಣಿಮನೆ ನಿವಾಸಿ ಸಚಿನ್ ಎಂಬವರು ಮೃತಪಟ್ಟ ದುರ್ದೈವಿ.

Ad Widget . Ad Widget .

ಮಂಗಳೂರಿನಲ್ಲಿ ಸಿವಿಲ್ ಇಂಜನಿಯರ್ ಆಗಿರುವ ಸಚಿನ್ ಮುಲ್ಕಿ ಸಮೀಪದ ದೇವಸ್ಥಾನಕ್ಕೆ ಮಾ.8ರಂದು ಜಾತ್ರೆಗೆ ತೆರಳಿ ಬೆಳಿಗ್ಗೆ ಬರುತಿದ್ದಾಗ ಬಪ್ಪನಾಡು ದೇವಸ್ಥಾನ ಸಮೀಪ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿಯಾಗಿದೆ.

Ad Widget . Ad Widget .

ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾ.9 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *