ಉಗ್ರಕೃತ್ಯದಲ್ಲಿ ತೊಡಗಿದ್ದ 81 ಮಂದಿಗೆ ಗಲ್ಲು

ಸಮಗ್ರ ನ್ಯೂಸ್: ಭಯೋತ್ಪಾದನೆ ಸಂಬಂಧಿಸಿದ ವಿವಿಧ ಅಪರಾಧಗಳ ಮೇಲೆ ಒಂದೇ ದಿನದಲ್ಲಿ 81 ಜನರನ್ನು ಗಲ್ಲಿಗೇರಿಸಿರುವುದಾಗಿ ಸೌದಿ ಅರೇಬಿಯಾ ಹೇಳಿದೆ. ಇದು 2021 ರಲ್ಲಿ ಜಾರಿಗೆ ತಂದಿದ್ದ ಮರಣದಂಡನೆಗಳ ಲೆಕ್ಕಾಚಾರದಲ್ಲಿ ಹೆಚ್ಚಿನದು ಎಂದು ಸೌದಿ ಸರ್ಕಾರ ತಿಳಿಸಿದೆ.

Ad Widget ... ..

ಶಿಕ್ಷೆಗೊಳಗಾದವರು ಇಸ್ಲಾಮಿಕ್ ಸ್ಟೇಟ್, ಅಲ್-ಖೈದಾ, ಹೌತಿ ಮತ್ತು ಇತರ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದವರಾಗಿದ್ದರು ಎಂದು ಸೌದಿಯ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಹೇಳಿದೆ.

Ad Widget

ಮರಣದಂಡನೆಗೆ ಒಳಗಾದವರೆಲ್ಲರೂ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಲು ಮತ್ತು ಶಸ್ತ್ರಾಸ್ತ್ರಗಳನ್ನು ದೇಶದೊಳಗೆ ಕಳ್ಳಸಾಗಣೆ ಮಾಡಲು ಸಂಚು ರೂಪಿಸುತ್ತಿದ್ದರು ಎಂದು ಅದು ವರದಿ ಮಾಡಿದೆ.

Leave a Comment

Your email address will not be published. Required fields are marked *