Ad Widget .

ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ| ಧರ್ಮಸ್ಥಳಕ್ಕೆ ಹೊರಟಿದ್ದ ಇಬ್ಬರು ಸಾವು

Ad Widget . Ad Widget .

ಸಮಗ್ರ ನ್ಯೂಸ್: ಕಾರು ಹಾಗೂ ಬೈಕ್‌ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿಯಲ್ಲಿ ನಡೆದಿದೆ.

Ad Widget . Ad Widget .

ಬೀರೂರಿನ ಕಾರೇಹಳ್ಳಿ ಮೂಲದ ಆನಂದ್(35 ) ಹಾಗೂ ಲಕ್ಷ್ಮೀ(33) ಮೃತ ದುರ್ದೈವಿಗಳು.
ಮೃತರು ಬೈಕಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದು, ದಂಟರಮಕ್ಕಿ ಬಳಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೈಕ್​ ಕಂದಕಕ್ಕೆ ಬಿದ್ದು ಹೊತ್ತಿ ಉರಿದಿದೆ.

ಘಟನೆಯಲ್ಲಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Comment

Your email address will not be published. Required fields are marked *