Ad Widget .

ಹಿಜಾಬ್ ವಿವಾದ| ಅರ್ಜಿದಾರರಿಂದ ಸುಪ್ರೀಂ ಮೊರೆ ಹೋಗಲು ನಿರ್ಧಾರ

ಸಮಗ್ರ ನ್ಯೂಸ್: ಹಿಜಾಬ್ ಧಾರಣೆ ಇಸ್ಲಾಂ ನ ಕಡ್ಡಾಯ ಭಾಗವಲ್ಲ, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಬಾರದು, ಸರ್ಕಾರದ ಸಮವಸ್ತ್ರ ಆದೇಶ ಪಾಲನೆ ಕಡ್ಡಾಯ ವಾಗಬೇಕು ಎಂಬ ಕರ್ನಾಟಕ ಹೈಕೋರ್ಟ್ ನ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಗೆ ಮೊರೆ ಹೋಗಲು ನಿರ್ಧರಿಸಿದ್ದಾರೆ.

Ad Widget . Ad Widget .

ಹಿಜಾಬ್ ಗೆ ಸಂಬಂಧಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ರದ್ದುಗೊಳಿಸಿ ಕರ್ನಾಟಕ ತ್ರಿಸದಸ್ಯ ಪೀಠ ಇಂದು ತನ್ನ ತೀರ್ಪು ಪ್ರಕಟಿಸಿದೆ. ಆದರೆ ಈ ತೀರ್ಪು ಪ್ರಶ್ನಿಸಲು ಅರ್ಜಿದಾರರು ನಿರ್ಧರಿಸಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಈ ಕುರಿತು ದಾವೆ ಹೂಡಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *