Ad Widget .

ಹಿಜಾಬ್ ತೀರ್ಪು ವಿರೋದಿಸಿ ನಾಳೆ(ಮಾ.17) ಕರ್ನಾಟಕ ಬಂದ್ ಗೆ ಕರೆ

Ad Widget . Ad Widget .

ಸಮಗ್ರ ನ್ಯೂಸ್: ಹಿಜಾಬ್ ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ನಿರಾಶದಾಯಕವಾಗಿದ್ದು, ತೀರ್ಪು ವಿರೋಧಿಸಿ ಮಾರ್ಚ್ 17ರಂದು ಕರ್ನಾಟಕ ಬಂದ್ ನಡೆಸಬೇಕು ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿದ್ದಾರೆ.

Ad Widget . Ad Widget .

ಮಾರ್ಚ್ 17 ಗುರುವಾರ ಎಲ್ಲರೂ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧವನ್ನು ವ್ಯಕ್ತಿಪಡಿಸಬೇಕು. ನ್ಯಾಯಕ್ಕಾಗಿ ಒತ್ತಾಯಿಸಿ ಈ ಬಂದ್ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿಬೇಕು. ಬಲವಂತದ ಬಂದ್ ನಡೆಸಬಾರದು. ಜಾಥಾ, ಮೆರವಣಿಗೆ ಕೂಡ ನಡೆಸಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ನಿನ್ನೆ ತೀರ್ಪು ನೀಡಿತ್ತು.

Leave a Comment

Your email address will not be published. Required fields are marked *