Ad Widget .

ಬೆಳ್ತಂಗಡಿ: ಭೀಕರ ಅಪಘಾತ| ಸಹೋದರರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಹೋದರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ನಂದಿಬೆಟ್ಟದಲ್ಲಿನಡೆದಿದೆ.

Ad Widget . Ad Widget .

ಸಿರಾಜ್,ಸಾದಿಕ್ ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಇವರು ಬಂಡಾಡ್ ರಝಾಕ್ ಮಾಸ್ಟರ್ ಅವರ ಮಕ್ಕಳು ಎಂದು ತಿಳಿದು ಬಂದಿದೆ.

Ad Widget . Ad Widget .

ಬೆಳ್ತಂಗಡಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕರಿಬ್ಬರು ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *