Ad Widget .

ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ

Ad Widget . Ad Widget .

ಸಮಗ್ರ ನ್ಯೂಸ್: ಭಾರತೀಯ ನೌಕಾಪಡೆಯು ನಾವಿಕರು ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Ad Widget . Ad Widget .

ಸಂಸ್ಥೆಯ ಹೆಸರು: ಭಾರತೀಯ ನೌಕಾಪಡೆ
ಹುದ್ದೆಗಳ ಸಂಖ್ಯೆ: 2500
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆಯ ಹೆಸರು: ನಾವಿಕರು (AA & SSR)
ವೇತನ: ರೂ.21700-69100/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ : ಅಭ್ಯರ್ಥಿಗಳು 01 ಆಗಸ್ಟ್ 2002 ರಿಂದ 31 ಜುಲೈ 2005 ರ ನಡುವೆ ಜನಿಸಿರಬೇಕು.

ವೈದ್ಯಕೀಯ ಮಾನದಂಡಗಳು

ಕನಿಷ್ಠ ಎತ್ತರ: 157 ಸೆಂ
ಕನಿಷ್ಠ ಎದೆಯ ವಿಸ್ತರಣೆ: 5 ಸೆಂ
ವಯಸ್ಸಿನ ಸಡಿಲಿಕೆ: ಭಾರತೀಯ ನೌಕಾಪಡೆಯ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ,
ದೈಹಿಕ ಸಾಮರ್ಥ್ಯ ಪರೀಕ್ಷೆ (PFT), ಸಂದರ್ಶನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-03-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-Apr-2022

ಹೆಚ್ಚಿನ ಮಾಹಿತಿಗೆ ವೆಬ್​ಸೈಟ್​: joinindiannavy.gov.in

Leave a Comment

Your email address will not be published. Required fields are marked *