Ad Widget .

ಡಾ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಸಹಕಾರ ರತ್ನ‌’ ಪ್ರಶಸ್ತಿ – ಸಚಿವ ಎಸ್.ಟಿ ಸೋಮಶೇಖರ್

Ad Widget . Ad Widget .

ಸಮಗ್ರ ನ್ಯೂಸ್: ಡಾ. ಪುನೀತ್​​ ರಾಜ್​ ಕುಮಾರ್​​ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಅಂತ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

Ad Widget . Ad Widget .

ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಸರ್ಕಾರದ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದು, ಈ ನಡುವೆ ಸಹಕಾರ ರತ್ನ ಪ್ರಶಸ್ತಿ ಲಭಿಸಿರುವುದು ಅಪ್ಪು ಅಭಿಮಾನಿಗಳಿಗೆ ಇನ್ನಷ್ಟು ಹರ್ಷ ತಂದಿದೆ.

Leave a Comment

Your email address will not be published. Required fields are marked *