ಡಾ ಅನುರಾಧಾ ಕುರುಂಜಿಗೆ ರಾಷ್ಟ್ರೀಯ ಪ್ರೈಡ್ ಆಫ್ ಇಂಡಿಯಾ ಪ್ರಶಸ್ತಿ

. Ad Widget . Ad Widget . Ad Widget .

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ, ಜೆಸಿ ವಲಯ ತರಬೇತುದಾರರಾಗಿರುವ ಡಾ. ಅನುರಾಧಾ ಕುರುಂಜಿಯವರು ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಫಾರ್ ಹೆಲ್ತ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯ ಪ್ರೈಡ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ 2022 ನೇ ಸಾಲಿನ‌ ಈ ಪ್ರಶಸ್ತಿಗೆ ಡಾ ಅನುರಾಧಾ ಕುರುಂಜಿಯವರನ್ನು ಆಯ್ಕೆ ಮಾಡಲಾಗಿದೆ. ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ. ಮತ್ತು ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

Leave a Comment

Your email address will not be published. Required fields are marked *