Ad Widget .

ಪಠ್ಯಪುಸ್ರಕದಲ್ಲಿ ಭಗವದ್ಗೀತೆ ತರಲ್ಲ – ಮಾಧುಸ್ವಾಮಿ

Ad Widget . Ad Widget .

ಸಮಗ್ರ ನ್ಯೂಸ್: ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರದ ಯಾವ ಪ್ರಸ್ತಾಪವೂ ಸರಕಾರದ ಮುಂದೆ ಇಲ್ಲ. ಪ್ರಸ್ತಾಪವೇ ಇಲ್ಲವೆಂದ ಮೇಲೆ ಚರ್ಚೆ ಯಾಕೆ? ಈ ಬಗ್ಗೆ ಶಿಕ್ಷಣ ಸಚಿವರೇ ಸ್ಪಷ್ಟಪಡಿಸಿದ್ದಾರೆ. ಉಳಿದ ವಿಚಾರ ನನಗೆ ಗೊತ್ತಿಲ್ಲ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನವನ್ನು ಈ ವಾರ ಮೊಟಕುಗೊಳಿಸುವುದಿಲ್ಲ. ಮಾರ್ಚ್ 30 ರವರೆಗೆ ಅಧಿವೇಶನ ನಡೆಯುತ್ತದೆ. ಯಾವುದೇ ಕಾರಣಕ್ಕೂ ಸದನ ಮೊಟಕು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಭಗವದ್ಗೀತೆಯನ್ನು ಮುಂದಿನ ವರ್ಷದಿಂದ ಪಠ್ಯದಲ್ಲಿ ಸೇರಿಸಲಾಗುತ್ತದೆ ಎಂಬ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸಚಿವರ ಈ ಹೇಳಿಕೆ ವಿವಾದಕ್ಕೆ ತಣ್ಣೀರು ಎರಚಿದಂತಾಗಿದೆ.

Leave a Comment

Your email address will not be published. Required fields are marked *