Ad Widget .

ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ| ಪತಿಯ ನೆನೆದು‌ ಕಣ್ಣೀರಾದ ಅಶ್ವಿನಿ

Ad Widget . Ad Widget .

ಸಮಗ್ರ ನ್ಯೂಸ್: ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ, ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪತ್ನಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು, ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಗೆ ನೀಡಲಾದ ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ಬಳಿಕ ಪುನೀತ್ ನೆನೆದು ಕಣ್ಣೀರಿಟ್ಟರು.

Ad Widget . Ad Widget .

ಈ ಬಗ್ಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂಬುದಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಸಂದರ್ಭದಲ್ಲಿ, ಪುನೀತ್ ಪತ್ನಿ ಅಶ್ವಿನಿ ಮಾತನಾಡಿ, ಅಂದು ಪುನೀತ್ ರಾಜ್ ಕುಮಾರ್ ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡ ಅವರು, ಈ ಹಿಂದೆ ಹಲವು ಬಾರಿ ಅಪ್ಪುಗೆ ಗೌರವ ಡಾಕ್ಟರೇಟ್ ನೀಡುವ ವಿಷಯ ಪ್ರಸ್ತಾಪವಾಗಿತ್ತು. ಆದರೆ ಅವರು ಅದನ್ನು ನಯವಾಗಿಯೇ ತಿರಸ್ಕರಿಸಿದ್ದರು ಎಂದು ನೆನಪು ಮಾಡಿಕೊಂಡಿದ್ದರು.

Leave a Comment

Your email address will not be published. Required fields are marked *