ಏಕರೂಪ ನಾಗರಿಕ ನೀತಿ ಜಾರಿಗೊಳಿಸಿದ ಉತ್ತರಾಖಂಡ| ಸಂಹಿತೆಗೆ ಸಚಿವ ಸಂಪುಟ ಅಸ್ತು

Ad Widget ... ..

ಸಮಗ್ರ ನ್ಯೂಸ್: ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದಿರುವುದಾಗಿ‌ ಉತ್ತರಾಖಂಡದ ಸಿಎಂ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ ಮಾಡಿದ್ದಾರೆ.

Ad Widget

ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿತ್ತು ಎನ್ನಲಾಗಿದೆ.‌ ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಪುಷ್ಕರ್‌ ಸಿಂಗ್‌ ಧಾಮಿ ಈ ಘೋಷಣೆ ಮಾಡಿದ್ದಾರೆ.

ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಅವರು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಿರ್ಧರಿಸಿದ್ದೇವೆ. ಕಾನೂನು ಜಾರಿಗೆ ರಾಜ್ಯ ಸಂಪುಟದಲ್ಲಿ ಅನುಮತಿ ದೊರೆತಿದೆ.

ಶೀಘ್ರವೇ ತಜ್ಞರ ಸಮಿತಿ ರಚನೆ ಮಾಡುತ್ತೇವೆ. ಎಲ್ಲವೂ ಸರಿಯಾದರೆ ಈ ಕಾಯ್ದೆ ಜಾರಿ ಮಾಡುವ ಮೊದಲ ರಾಜ್ಯ ಉತ್ತರಾಖಂಡವಾಗಿರಲಿದೆ.

Leave a Comment

Your email address will not be published. Required fields are marked *