Ad Widget .

ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಗುಡ್ ಬೈ|

Ad Widget . Ad Widget .

ಸಮಗ್ರ ನ್ಯೂಸ್: ಪರಿಷತ್ ವಿಪಕ್ಷ ನಾಯಕ ಸ್ಥಾನದ ನಿರೀಕ್ಷೆಯಲ್ಲಿದ್ದಂತ ಕಾಂಗ್ರೆಸ್ ಎಂ ಎಲ್ ಸಿ ಸಿ.ಎಂ ಇಬ್ರಾಹಿಂಗೆ ಆ ಸ್ಥಾನ ದೊರೆತಿರಲಿಲ್ಲ. ಹೀಗಾಗಿ ಬೇಸರಗೊಂಡಿರುವ ಅವರು, ಕಾಂಗ್ರೆಸ್ ಪಕ್ಷ ತೊರೆಯಲು ನಿರ್ಧರಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಇಂದು ಎಂ.ಎಲ್ ಸಿ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಅವರು ರಾಜೀನಾಮೆ ನೀಡಿದ್ದಾರೆ.

Ad Widget . Ad Widget .

ನಿನ್ನೆ ಈ ಬಗ್ಗೆ‌ ಇಬ್ರಾಹಿಂ ಘೋಷಿಸಿದ್ದು, ಇಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ಅವರು, ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಅಧಿಕೃತವಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ ಗುಡ್ ಬೈ ಹೇಳಿದ್ದಾರೆ

Leave a Comment

Your email address will not be published. Required fields are marked *