March 2022

‘ದಿ ಕಾಶ್ಮೀರ್ ಫೈಲ್ಸ್’ ನೋಡಿ ಯುವಕ ಸಾವು

ಸಮಗ್ರ ನ್ಯೂಸ್: ಹಿಂದೂ ಯುವಕನೊಬ್ಬ ‘ದಿ ಕಾಶ್ಮೀರ್ ಫೈಲ್ಸ್’ ನೋಡಿ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ಘಟನೆ ಭಾನುವಾರ ಚಿಂಚವಾಡದಲ್ಲಿ ನಡೆದಿದೆ. ಮೃತರನ್ನು ಅಭಿಜಿತ್ ಶಶಿಕಾಂತ ಶಿಂಧೆ (38) ಎಂದು ಗುರುತಿಸಲಾಗಿದೆ. ಚಿಕ್ಕ ವಯಸ್ಸಿನಿಂದಲೂ ಹಿಂದೂ ಪರ ಸಂಘಟನೆಗಳಿಂದ ಪ್ರಭಾವಿತರಾಗಿದ್ದರು. ಮಾರ್ಚ್ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಅಭಿಜಿತ್ ತನ್ನ ಸ್ನೇಹಿತರೊಂದಿಗೆ ಸಿನಿಮಾ ನೋಡಲು ಹೋಗಿದ್ದರು. ಸಿನಿಮಾ ನೋಡಿದ ನಂತರ ಸ್ನೇಹಿತರ ನಡುವೆ ಒಂದು ಗಂಟೆ ಕಾಲ ಚರ್ಚೆ ನಡೆಯಿತು. ನಂತರ […]

‘ದಿ ಕಾಶ್ಮೀರ್ ಫೈಲ್ಸ್’ ನೋಡಿ ಯುವಕ ಸಾವು Read More »

ಪುತ್ತೂರು : ಹಸುಗೂಸಿನ ಸಾವಿಗೆ ಕಾರಣವಾದ ನರ್ಸ್

ಪುತ್ತೂರು : ದಾದಿಯೊಬ್ಬಳ ನಿರ್ಲಕ್ಷ್ಯಕ್ಕೆ ಕೆಲವೇ ವಾರದ ಹಿಂದೆ ಜನನವಾಗಿದ್ದ ಮಗು ಸಾವನಪ್ಪಿದ ಘಟನೆ ನಗರ ಚೇತನಾ ಆಸ್ಪತ್ರೆಯಲ್ಲಿ ನಡೆದಿದೆ. ಗಣೇಶ್ ಮತ್ತು ಚೈತ್ರ ದಂಪತಿಗಳ ಕೆಲವೇ ವಾರಗಳ ಪ್ರಾಯದ ಮಗುವನ್ನೂ ಅನಾರೋಗ್ಯದ ಹಿನ್ನೆಲೆ ಪುತ್ತೂರಿನ ಚೇತನಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿನ ಡಾಕ್ಟರ್ ಶ್ರೀಕಾಂತ್ ಅವರ ಆರೈಕೆಯಲ್ಲಿ ಮಗು ಹುಷಾರಾಗಿ ಇನ್ನೇನು ಡಿಸ್ಚಾರ್ಜ್ ಆಗಬೇಕಿತ್ತು. ಆದರೆ ಕಳೆದ ಭಾನುವಾರ ಡಿಸ್ಚಾರ್ಜ್ ಮಾಡುವುದು ಬೇಡ ಮಗು ಆಸ್ಪತ್ರೆಯಲ್ಲಿ ಇದ್ದು ಇನ್ನೊಂದೆರಡು ದಿನ ಆರಾಮ ಮಾಡಿಕೊಳ್ಳಲಿ ಎಂದು ಮನೆಯವರು ಮಗುವಿನ

ಪುತ್ತೂರು : ಹಸುಗೂಸಿನ ಸಾವಿಗೆ ಕಾರಣವಾದ ನರ್ಸ್ Read More »

ಮಂಗಳೂರು: 2 ಮಕ್ಕಳೊಂದಿಗೆ ತಾಯಿ ನಾಪತ್ತೆ – ದೂರು ದಾಖಲು

ಸಮಗ್ರ ನ್ಯೂಸ್: ನಗರದ ಕಾಟಿಪಳ್ಳ ಗ್ರಾಮದ ಗಣೇಶ ಪುರದಲ್ಲಿ ವಾಸವಿದ್ದ ಭಾರತಿ ಮಾದರ (35) ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ ಇಂತಿದೆ:ಭಾರತಿ ಮಾದರ : ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು

ಮಂಗಳೂರು: 2 ಮಕ್ಕಳೊಂದಿಗೆ ತಾಯಿ ನಾಪತ್ತೆ – ದೂರು ದಾಖಲು Read More »

ಏಪ್ರಿಲ್ 2: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

ಸಮಗ್ರ ನ್ಯೂಸ್ :ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಟೀಸರ್ ಏಪ್ರಿಲ್ 2 ರಂದು ರಿಲೀಸ್ ಆಗುತ್ತಿದೆ ಎಂದು ಅನೂಪ್ ಭಂಡಾರಿ ಟ್ವೀಟ್ ಮಾಡಿದ್ದಾರೆ. ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬೀನೇಷನ್‍ನಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾ ‘ವಿಕ್ರಾಂತ್ ರೋಣ’. ಈ ಸಿನಿಮಾದ ಅಪ್ಡೇಟ್‍ಗಾಗಿ ಅಭಿಮಾನಿಗಳು ಕಾಯುತ್ತಿದ್ದು, ಸ್ಟಾರ್ ಜೋಡಿಯ ಸಿನಿಮಾ ಹೇಗೆ ಇರುತ್ತೆ ಎಂದು ಉತ್ಸಾಹದಲ್ಲಿ ಇದ್ದಾರೆ. ಮಾ. 29ರಂದು ಅನೂಪ್ ಭಂಡಾರಿ ಅವರು ‘ವಿಕ್ರಾಂತ್ ರೋಣ’

ಏಪ್ರಿಲ್ 2: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ Read More »

25 ವರ್ಷದವಳನ್ನು ಮದ್ವೆಯಾಗಿ ವೈರಲ್ ಆಗಿದ್ದ 45 ವರ್ಷದ ಶಂಕರಣ್ಣ ನೇಣು ಬಿಗಿದು ಆತ್ಮಹತ್ಯೆ!ಕಾರಣ?…

ಸಮಗ್ರ ನ್ಯೂಸ್: 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಶಂಕರಣ್ಣ(45) ಮೃತ ದುರ್ದೈವಿಯಾಗಿದ್ದು, ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು. ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರ್ನಾಲ್ಕು ದಿನದಿಂದ ಗಂಡ, ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ

25 ವರ್ಷದವಳನ್ನು ಮದ್ವೆಯಾಗಿ ವೈರಲ್ ಆಗಿದ್ದ 45 ವರ್ಷದ ಶಂಕರಣ್ಣ ನೇಣು ಬಿಗಿದು ಆತ್ಮಹತ್ಯೆ!ಕಾರಣ?… Read More »

“ಒಬ್ಬ ನಿರ್ಮಾಪಕನ ಜತೆ ಕೆಲಸ ಮಾಡುವುದಕ್ಕಾಗಿ ನಾನು ವಶೀಕರಣ ಮಾಡಿದೆ” – ಕಂಗನಾ ಶೋನಲ್ಲಿ ಪಾಯಲ್ ಗೋಳು

ಸಮಗ್ರ ನ್ಯೂಸ್: ಕಂಗನಾ ರಣಾವತ್ ನಡೆಸಿಕೊಡುತ್ತಿರುವ ರಿಯಾಲಿಟಿ ಶೋ ಸಾಕಷ್ಟು ಸದ್ದು ಮಾಡುತ್ತಿರುವ ಜೊತೆಗೆ ಆ ಶೋ ಸ್ಪರ್ಧಿಯಿಂದಲೋ ಅಥವಾ ಮತ್ತೊಂದು ಸಲ ಸ್ವತಃ ಕಂಗನಾ ಹಾಡುವ ಮಾತಿನಿಂದಲೂ ವಿವಾದವಂತೂ ಆಗುತ್ತದೆ. ಪ್ರತಿ ಬಾರಿಯೂ ಪೂನಂ ಪಾಂಡೆ ಒಂದಿಲ್ಲೊಂದು ಗೋಳು ತೋಡಿಕೊಂಡು ಸುದ್ದಿ ಆಗುತ್ತಿದ್ದರು. ಈ ಬಾರಿ ಖ್ಯಾತ ನಟಿ ಪಾಯಲ್ ಸರದಿ. ಅವರ ಬದುಕಿನಲ್ಲಿ ಆದ ಅಚ್ಚರಿಯ ಸುದ್ದಿಯೊಂದನ್ನು ಹೇಳಿ ಸ್ವತಃ ಕಂಗನಾ ರಣಾವತ್ ಗೆ ಬೆಚ್ಚಿ ಬೀಳಿಸಿದ್ದಾಳೆ. ಈ ಶೋನಲ್ಲಿ ಪಾಯಲ್ ಎಲಿಮಿನೇಷನ್ ಹಂತ

“ಒಬ್ಬ ನಿರ್ಮಾಪಕನ ಜತೆ ಕೆಲಸ ಮಾಡುವುದಕ್ಕಾಗಿ ನಾನು ವಶೀಕರಣ ಮಾಡಿದೆ” – ಕಂಗನಾ ಶೋನಲ್ಲಿ ಪಾಯಲ್ ಗೋಳು Read More »

ರವಿ ಚನ್ನಣ್ಣನವರ್ V/S ವಕೀಲ ಜಗದೀಶ್ ಕುಮಾರ್ ಜಗಳ ಹೈಕೋರ್ಟ್ ನಲ್ಲಿ | ಏನಿದು ಪ್ರಕರಣ?

ಸಮಗ್ರ ನ್ಯೂಸ್: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಮತ್ತು ವಕೀಲ ಜಗದೀಶ್ ನಡುವಿನ ಜಗಳ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯ ಅಪರಾಧ ತನಿಖಾ ದಳದ ಅಧೀಕ್ಷಕ ರವಿ ಡಿ. ಚನ್ನಣ್ಣನವರ್ ತಮ್ಮ ಪೋಷಕರು ಮತ್ತು ಸಂಬಂಧಿಕರ ಹೆಸರಿನಲ್ಲಿ ಅಕ್ರಮವಾಗಿ ಕೋಟ್ಯಂತರ ಮೌಲ್ಯದ ಆಸ್ತಿ ಸಂಪಾದಿಸಿದ್ದಾರೆಂದು ವಕೀಲ ಕೆ.ಎನ್. ಜಗದೀಶ್ ಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಹೂಡಿದ್ದಾರೆ. ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ವಿರುದ್ಧ ಸರ್ಕಾರದ ಕಾರ್ಯದರ್ಶಿಗೆ ದೂರುಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್

ರವಿ ಚನ್ನಣ್ಣನವರ್ V/S ವಕೀಲ ಜಗದೀಶ್ ಕುಮಾರ್ ಜಗಳ ಹೈಕೋರ್ಟ್ ನಲ್ಲಿ | ಏನಿದು ಪ್ರಕರಣ? Read More »

ಒಂದೇ ಬಾರಿಗೆ 4 ಸಾಧನಗಳಲ್ಲಿ ವಾಟ್ಸ್‌ಆ್ಯಪ್‌ ಬಳಸ್ಬೋದು! ಏನಿದು ಹೊಸ ಫೀಚರ್?

ಸಮಗ್ರ ನ್ಯೂಸ್: ಪೇಸ್ ಬುಕ್ ಮಾಲೀಕತ್ವದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್‌ಆ್ಯಪ್‌ ಕಳೆದ ಕೆಲವು ತಿಂಗಳುಗಳಿಂದ ಬೀಟಾದಲ್ಲಿ ಅದರ ಮಲ್ಟಿ ಡಿವೈಸ್ ಕಾರ್ಯವನ್ನು ಬಳಕೆದಾರರಿಗೆ ಪ್ರಯತ್ನಿಸಲು ಪರೀಕ್ಷಿಸುತ್ತಿದೆ. ಈಗ, ಕಂಪನಿಯು ಬಹು-ಸಾಧನ ಕಾರ್ಯವನ್ನು ಬೀಟಾ ಪರೀಕ್ಷೆಯಿಂದ ಹೊರತಂದಿದೆ ಮತ್ತು ವೈಶಿಷ್ಟ್ಯದ ಸ್ಥಿರ ಆವೃತ್ತಿಯನ್ನು ಹೊರತರಲು ಪ್ರಾರಂಭಿಸಿದೆ. ಹೌದು, ಈವರೆಗೆ ಬಳಕೆದಾರರು ಬೇರೆ ಸಾಧನಗಳಲ್ಲಿ ತಮ್ಮ ವಾಟ್ಸ್‌ಆ್ಯಪ್‌ ಸಂಪರ್ಕಿಸಲು ಇಂಟರ್ನೆಟ್ ಸಂಪರ್ಕ ಇರಬೇಕಿತ್ತು. ಆದರೆ ಪ್ರಸ್ತುತ ಬೀಟಾದ ಹೊಸ ಫೀಚರ್‌ನೊಂದಿಗೆ, ನಿಮ್ಮ ಫೋನ್‌ ಅನ್ನು ಆನ್‌ಲೈನ್‌ನಲ್ಲಿ ಇರಿಸದೇ ನಿಮ್ಮ ವಾಟ್ಸ್‌ಆ್ಯಪ್‌

ಒಂದೇ ಬಾರಿಗೆ 4 ಸಾಧನಗಳಲ್ಲಿ ವಾಟ್ಸ್‌ಆ್ಯಪ್‌ ಬಳಸ್ಬೋದು! ಏನಿದು ಹೊಸ ಫೀಚರ್? Read More »

ಒಂದೇ ವಾರದಲ್ಲಿ 5 ರೂ‌ ಹೆಚ್ಚಿಸಿಕೊಂಡ ಪೆಟ್ರೋಲ್| ಡೀಸೆಲ್ ದರದಲ್ಲೂ ಏರಿಕೆ

ಸಮಗ್ರ ಸಮಾಚಾರ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ ಎಂಟು ದಿನಗಳಲ್ಲಿ 7ನೇ ಬಾರಿಗೆ ದರ ಏರಿಕೆ ಮಾಡಿವೆ. ಇದರೊಂದಿಗೆ ಈ ವಾರವೊಂದರಲ್ಲೇ ತೈಲ ದರ ಪ್ರತಿ ಲೀಟರ್‌ಗೆ ₹ 4.80 ರಷ್ಟು ಏರಿಕೆಯಾದಂತಾಗಿದೆ. ದಿನೇದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಪೆಟ್ರೋಲ್ ದರವನ್ನು 85 ಪೈಸೆ ಏರಿಕೆ ಮಾಡಲಾಗಿದೆ. ಪರಿಷ್ಕರಣೆ ನಂತರ ಒಂದು ಲೀಟರ್ ಪೆಟ್ರೋಲ್ 100.21 ರೂಪಾಯಿ ಆಗಿದೆ. ಡೀಸೆಲ್ ದರವನ್ನು 70 ಪೈಸೆ ಏರಿಕೆ ಮಾಡಲಾಗಿದ್ದು, ಒಂದು ಲೀಟರ್

ಒಂದೇ ವಾರದಲ್ಲಿ 5 ರೂ‌ ಹೆಚ್ಚಿಸಿಕೊಂಡ ಪೆಟ್ರೋಲ್| ಡೀಸೆಲ್ ದರದಲ್ಲೂ ಏರಿಕೆ Read More »

13 ಸಾವಿರ ರೈತರ ಕೃಷಿ ಸಾಲಮನ್ನಾಗೆ ಮತ್ತೆ ಅವಕಾಶ – ಸಚಿವ ಎಸ್.ಟಿ ಸೋಮಶೇಖರ್

ಸಮಗ್ರ ನ್ಯೂಸ್: ಷರತ್ತು ಪೂರೈಸದೇ ಬಾಕಿ ಉಳಿದಿರುವ 13,000 ರೈತರ ಸಹಕಾರ ಸಾಲ‌ಮನ್ನಾ ಮಾಡಲು ಮತ್ತೊಮ್ಮೆ ಅವಕಾಶ ನೀಡಲಾಗುತ್ತದೆ. 2017-18ನೇ ಸಾಲಿನ ಬಾಕಿ ಇದ್ದ ಸಹಕಾರ ಸಂಘದಿಂದ ಪಡೆದ ಅಲ್ಪಾವಧಿ ಸಾಲ‌ಮನ್ನಾ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ವಿಧಾನಸಭೆಯಲ್ಲಿ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಒಂದು ಲಕ್ಷ ರೂ. ‌ಸಾಲಮನ್ನಾ ಮಾಡಲು 14.8.2018ರಲ್ಲಿ ಆದೇಶ ಹೊರಡಿಸಲಾಗಿತ್ತು. ಅದರಂತೆ 20.38 ಲಕ್ಷ ರೈತರಿಗೆ 9,448.62 ಕೋಟಿ ರೂ.‌ ಸಾಲ‌ಮನ್ನಾ ಮಾಡುವ ಅಂದಾಜು ಮಾಡಲಾಗಿತ್ತು.

13 ಸಾವಿರ ರೈತರ ಕೃಷಿ ಸಾಲಮನ್ನಾಗೆ ಮತ್ತೆ ಅವಕಾಶ – ಸಚಿವ ಎಸ್.ಟಿ ಸೋಮಶೇಖರ್ Read More »