ಮಂಗಳೂರು: ಮೊಮ್ಮಗಳ ಬರ್ತ್ ಡೇ ಪೂಜೆ ಮುಗಿಸಿ ವಾಪಾಸ್ಸಾಗುತ್ತಿದ್ದ ಅಜ್ಜಿ ಅಪಘಾತದಲ್ಲಿ ಸಾವು
ಸಮಗ್ರ ನ್ಯೂಸ್: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಕಾಪಿಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಎಮಿಲ್ಡಾ ಡಿಸೋಜ (59) ಎಂದು ಗುರುತಿಸಲಾಗಿದೆ. ತನ್ನ ಮೊಮ್ಮಗಳ ಹುಟ್ಟುಹಬ್ಬಕ್ಕೆ ಚರ್ಚ್ ನಲ್ಲಿ ಪೂಜೆ ಮುಗಿಸಿ ಮನೆಗೆ ಬರುತ್ತಿರುವ ಸಂದರ್ಭ ಅವರು ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು ಹಿಂಬದಿ ಸವಾರೆ ಎಮಿಲ್ಡ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಸವಾರೆ ಪ್ಲೇವಿ ಡಿ ಸೋಜ(47) […]
ಮಂಗಳೂರು: ಮೊಮ್ಮಗಳ ಬರ್ತ್ ಡೇ ಪೂಜೆ ಮುಗಿಸಿ ವಾಪಾಸ್ಸಾಗುತ್ತಿದ್ದ ಅಜ್ಜಿ ಅಪಘಾತದಲ್ಲಿ ಸಾವು Read More »