March 2022

ಸುಳ್ಯ : ಬೈಕ್ -ಜೀಪ್ ಅಪಘಾತ – ಓರ್ವ ವಿದ್ಯಾರ್ಥಿ ಸಾವು – ಮತ್ತೊಬ್ಬ ಗಂಭೀರ

ಸುಳ್ಯ : ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತ ಯುವಕನ್ನು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಎಂದು ಗುರುತಿಸಲಾಗಿದೆ. ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳಿದ್ದರು.ಈ ವೇಳೆ […]

ಸುಳ್ಯ : ಬೈಕ್ -ಜೀಪ್ ಅಪಘಾತ – ಓರ್ವ ವಿದ್ಯಾರ್ಥಿ ಸಾವು – ಮತ್ತೊಬ್ಬ ಗಂಭೀರ Read More »

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಬೂಡು ಕೊರಗಜ್ಜ ದೈವ ಕುರಿತ ಬೂಡೂದ ಮಾಯ್ಕಾರೆ ಎಂಬ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಯಲ್ಲಿ ಜರುಗಿತು . ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು . ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ರವರು ಪ್ರಾಸ್ತಾವಿಕ ಮಾತಾಡಿದರು . ಅಧ್ಯಕ್ಷತೆ ವಹಿಸಿದ್ದ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿಯ ಅಧ್ಯಕ್ಷರಾದ ಶ್ರೀ ಸುಂದರ್

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ Read More »

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತನ ಹೈಟೆಕ್ ವೇಶ್ಯಾವಾಟಿಕೆ| ಇದೆಂತಾ ‘ಸಮಾಜಸೇವೆ’ ರಾಝೀಕ್?

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಬಂಧಿತ ಆರೋಪಿ ‘ಸಮಾಜ ಸೇವೆ’ ಹೆಸರಿನಲ್ಲಿ ಹೀನ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದ್ದು, ಈತನಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ಲಭಿಸಿದೆ. ಬಂಧಿತ ಆರೋಪಿಯನ್ನು ಅಬ್ದುಲ್ ರಾಝೀಕ್ ಎಂದು ಗುರುತಿಸಲಾಗಿದೆ. ನಗರದ ನಂದಿಗುಡ್ಡೆ ಎಂಬಲ್ಲಿ ಫ್ಲ್ಯಾಟ್​ವೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತನ ಹೈಟೆಕ್ ವೇಶ್ಯಾವಾಟಿಕೆ| ಇದೆಂತಾ ‘ಸಮಾಜಸೇವೆ’ ರಾಝೀಕ್? Read More »

ಕದ್ರಿ ಮಂಜುನಾಥನ ಕಾಣಿಕೆಗೆ ಟ್ರಸ್ಟಿಯಿಂದಲೇ ಕನ್ನ| ಆಡಳಿತ ಸಮಿತಿಯವರೇ ಅಧಿಕಾರಿಯ ರಕ್ಷಣೆಗೆ ನಿಂತರಾ?| ಕುಪ್ಪಸದೊಳಗೆ ಸೇರಿತ್ತು 500ರ ಬಂಡಲ್!

ಸಮಗ್ರ ನ್ಯೂಸ್: ಕದ್ರಿ ಮಂಜುನಾಥ ಕ್ಷೇತ್ರದ ಕಾಣಿಕೆ ಹುಂಡಿಗೆ ಸರಕಾರದಿಂದ ನೇಮಕವಾದ ಟ್ರಸ್ಟಿಯೇ ಕನ್ನ ಹಾಕಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆಶ್ಚರ್ಯವೆಂದರೆ ‘ದೇವಸ್ಥಾನಗಳ ಹುಂಡಿಗೆ ಹಣ ಹಾಕಬೇಡಿ ಅದು ಹಜ್ ಯಾತ್ರೆಗೆ ಬಳಕೆಗುತ್ತದೆ’ ಎಂದು ಪ್ರಚಾರ ಮಾಡಿ ಗೆದ್ದಿರುವವವರೇ ಶಿಫಾರಸು ಮಾಡಿರುವ ವ್ಯವಸ್ಥಾಪನಾ ಸಮಿತಿ ಸದಸ್ಯೆ, ಮಹಿಳಾ ಟ್ರಸ್ಟಿ ಈ ಕೆಲಸ ಮಾಡಿದ್ದಾರೆ. ಇಂಥವರ ರಾಜೀನಾಮೆ ಪಡೆದು ಹೊರ ಹಾಕುವ ಬದಲು ರಕ್ಷಿಸುವ ಕಾರ್ಯವನ್ನು ಆಡಳಿತ ಸಮಿತಿಯೇ ಮಾಡುತ್ತಿದೆ. ಸಮಿತಿ ಧೋರಣೆಗೆ ಸಂಘ ಪರಿವಾರದ ಬೆಂಬಲದಿಂದ

ಕದ್ರಿ ಮಂಜುನಾಥನ ಕಾಣಿಕೆಗೆ ಟ್ರಸ್ಟಿಯಿಂದಲೇ ಕನ್ನ| ಆಡಳಿತ ಸಮಿತಿಯವರೇ ಅಧಿಕಾರಿಯ ರಕ್ಷಣೆಗೆ ನಿಂತರಾ?| ಕುಪ್ಪಸದೊಳಗೆ ಸೇರಿತ್ತು 500ರ ಬಂಡಲ್! Read More »

ಮಂಗಳೂರು: ಅನುಮತಿ ಇಲ್ಲದೆ ದುಬೈಗೆ ಹಾರಿದ ಇನ್ಸ್ ಪೆಕ್ಟರ್ ಶರೀಪ್ ಸಸ್ಪೆಂಡ್

ಸಮಗ್ರ ನ್ಯೂಸ್: ಅನುಮತಿ ಇಲ್ಲದೇ ವಿದೇಶಕ್ಕೆ ತೆರಳಿದ ಪೊಲೀಸ್ ಇನ್ಸ್ಪೆಕ್ಟರ್ ಸಸ್ಪೆಂಡ್ ಆಗಿದ್ದಾರೆ. ಪ್ರವಾಸಕ್ಕೆ ತೆರಳುವುದಾಗಿ ಹೇಳಿ ದುಬೈಗೆ ತೆರಳಿದ್ದ ಸಂಚಾರ ಉತ್ತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಹಮ್ಮದ್ ಶರೀಫ್ ಇಲಾಖೆಯ ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ದುಬೈ ಪ್ರವಾಸ ಮಾಡಿರುವುದು ದೃಢಪಟ್ಟಿದೆ. ಮಹಮ್ಮದ್ ಷರೀಫ್ ಅವರು ಊರಿನ ಮನೆಯಲ್ಲಿ ಅತೀ ಅಗತ್ಯದ ಧಾರ್ಮಿಕ ಕಾರ್ಯಕ್ರಮ ಇರುವುದಾಗಿ ಮಾಹಿತಿ ನೀಡಿ ರಜೆ ಪಡೆದುಕೊಂಡಿದ್ದರು. ವಿದೇಶ ಪ್ರಯಾಣ ಮಾಡುವಾಗ ಕರ್ನಾಟಕ ನಾಗರೀಕ ಸೇವಾ

ಮಂಗಳೂರು: ಅನುಮತಿ ಇಲ್ಲದೆ ದುಬೈಗೆ ಹಾರಿದ ಇನ್ಸ್ ಪೆಕ್ಟರ್ ಶರೀಪ್ ಸಸ್ಪೆಂಡ್ Read More »

ಸುಳ್ಯ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ| ಹೇಳದೆ ಕೇಳದೆ ಆಕೆ ಹೋಗಿದ್ದೆಲ್ಲಿಗೆ?

ಸಮಗ್ರ ನ್ಯೂಸ್: ಸುಳ್ಯದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿರುವ ಡಾ. ಲೀಲಾಧರ್ ರವರು ದೂರು ನೀಡಿದ್ದು, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ದ್ವಿತೀಯ ಬಿಎಎಂಎಸ್‌ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಉತ್ತರ ಪ್ರದೇಶ ಮೂಲದ ಅಜ್ಮಘರ್ ನ ಕು|| ಮದೀಹಾ ಇಮ್ರಾನ್ (20 ವರ್ಷ) ಮಾ.20ರಂದು ರಾತ್ರಿ 8.00 ಗಂಟೆಗೆ ಹಾಜರಾತಿ ಪರಿಶೀಲನೆ ಸಮಯದಲ್ಲಿ ಗೈರು ಹಾಜರಾಗಿದ್ದು,

ಸುಳ್ಯ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ| ಹೇಳದೆ ಕೇಳದೆ ಆಕೆ ಹೋಗಿದ್ದೆಲ್ಲಿಗೆ? Read More »

ಬಪ್ಪನಾಡು ಜಾತ್ರೆಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿರಾಕರಣೆ ಬ್ಯಾನರ್| ಘಟನೆ ಪರಿಶೀಲನೆಗೆ ಸೂಚಿಸಿದ ಕಮಿಷನರ್

ಸಮಗ್ರ ನ್ಯೂಸ್: ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಹಿಂದೂ ಹೊರತಾದ ವ್ಯಾಪಾರ ನಡೆಸಲು ಅವಕಾಶ ಇಲ್ಲ ಎಂಬುದಾಗಿ ಅಳವಡಿಸಲಾದ ಫ್ಲೆಕ್ಸ್ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ಉಲ್ಲಂಘನೆ ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರೆ ಸಂಬಂಧ ಅಳವಡಿಸಲಾದ ಫ್ಲೆಕ್ಸ್ ನಲ್ಲಿ ಹಿಂದೂಯೇತರರಿಗೆ ಜಾತ್ರೆಯಲ್ಲಿ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ಬರೆದಿರುವುದು ಸಾಮಾಜಿಕ ತಾಣಗಳನ್ನು ಹರಿದಾಡುತ್ತಿದೆ. ಅಲ್ಲದೆ ಸಂವಿಧಾನ

ಬಪ್ಪನಾಡು ಜಾತ್ರೆಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿರಾಕರಣೆ ಬ್ಯಾನರ್| ಘಟನೆ ಪರಿಶೀಲನೆಗೆ ಸೂಚಿಸಿದ ಕಮಿಷನರ್ Read More »

“ಶರತ್ ಮಡಿವಾಳನಂತೆ‌ ನಿನ್ನ ಹೆಣವೂ ಬೀಳುತ್ತೆ”| ಪಂಚಾಯತ್ ಸದಸ್ಯನಿಗೆ ಕೊಲೆ ಬೆದರಿಕೆ| ದೂರು ನೀಡಿದರೂ ಎಫ್ಐಆರ್ ದಾಖಲಿಸದ ಪೊಲೀಸರು

ಸಮಗ್ರ ನ್ಯೂಸ್: ಅನಾಮಿಕ ಫೋನ್ ಕರೆಯೊಂದು ಗ್ರಾಮ ಪಂಚಾಯತ್ ಸದಸ್ಯರೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದು ದೂರು ದಾಖಲಾಗಿರುವ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಗ್ರಾ.ಪಂ ಸದಸ್ಯ ಚಂದ್ರಹಾಸ ಈಶ್ವರಮಂಗಲ ಎಂಬವರಿಗೆ ಕಳೆದ ವಾರ ಹೊಸ ನಂಬರ್ ಗಳಿಂದ ಬೆದರಿಕೆ ಕರೆ ಬಂದಿದ್ದು, ಕೂಡಲೆ ಚಂದ್ರಹಾಸ್ ಅವರು ಪುತ್ತೂರು ಗ್ರಾಮಾಂತರ ಠಾಣೆಗೆ ತೆರಳಿ ಈ ಬಗ್ಗೆ ಕೇಸ್ ದಾಖಲಿಸಿದ್ದರು. ಬೆದರಿಕೆ ಕರೆಯೊಡ್ಡಿದವರ ಮೇಲೆ ಕೇಸ್ ದಾಖಲಿಸುವುದಕ್ಕೆ ನ್ಯಾಯಾಲಯದಿಂದ ಅನುಮತಿ ಕೋರಿ ಅರ್ಜಿ ತರುವಂತೆ ಠಾಣೆಯಲ್ಲಿ

“ಶರತ್ ಮಡಿವಾಳನಂತೆ‌ ನಿನ್ನ ಹೆಣವೂ ಬೀಳುತ್ತೆ”| ಪಂಚಾಯತ್ ಸದಸ್ಯನಿಗೆ ಕೊಲೆ ಬೆದರಿಕೆ| ದೂರು ನೀಡಿದರೂ ಎಫ್ಐಆರ್ ದಾಖಲಿಸದ ಪೊಲೀಸರು Read More »

ರಾಜ್ಯ ಸಾರಿಗೆ ಬಸ್ ಮತ್ತು‌ಕಾರು ನಡುವೆ ಡಿಕ್ಕಿ| ನಾಲ್ವರು ವಿದ್ಯಾರ್ಥಿಗಳು ದುರ್ಮರಣ|

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಹಾಗೂ ಕಾರು‌ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ದುರ್ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ. ಅಕ್ಮಲ್(18) ಜಿಲಾನಿ(19) ತೌಹೀದ್(18) ಕೈಫ್ (18) ಎಂಬವರು ಮೃತ ದುರ್ದೈವಿಗಳು. ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.ಮೃತಪಟ್ಟವರನ್ನು ವಿದ್ಯಾವಿಕಾಸ್‌ ಶಾಲೆಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಐದು ಮಂದಿ ಬೇಲೂರಿನಿಂದ ಹಾಸನಕ್ಕೆ ಪ್ರಯಾಣಿಸುತ್ತಿದ್ದು, ನಿಯಂತ್ರಣ ತಪ್ಪಿ ಇಂದು ಮಧ್ಯಾಹ್ನ ಸಂಕೇನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ

ರಾಜ್ಯ ಸಾರಿಗೆ ಬಸ್ ಮತ್ತು‌ಕಾರು ನಡುವೆ ಡಿಕ್ಕಿ| ನಾಲ್ವರು ವಿದ್ಯಾರ್ಥಿಗಳು ದುರ್ಮರಣ| Read More »

ಕಾಸರಗೋಡು: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಾ.21ರ ಸೋಮವಾರ ರಾತ್ರಿ ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರ ನಡುವಿನ ಜಗಳವನ್ನು ತಡೆಯಲು ಬಂದ ಥೋಮಸ್ ನ ಸಂಬಂಧಿಕ ವಿಲ್ಫ್ರೆಡ್ ಗೂ ಗಾಯಗಳಾಗಿವೆ. ಜಗಳ ವಿಕೋಪಕ್ಕೆ ತಿರುಗಿ ರಾಜೇಶ್ ನು ಥೋಮಸ್ ನನ್ನು

ಕಾಸರಗೋಡು: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ Read More »