ಗುಂಡ್ಯ: ಪೊದೆಯೊಳಗೆ ಸಿಕ್ಕಿಬಿದ್ದ ಭಿನ್ನಕೋಮಿನ ಜೋಡಿ

ಸಮಗ್ರ ನ್ಯೂಸ್ : ಭಿನ್ನಕೋಮಿನ ಜೋಡಿಯೊಂದು ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗುಂಡ್ಯ ಕಾಡಿನ ಪೊದೆಯೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಾ ಸಿಕ್ಕಿಬಿದ್ದಿರುವ ಘಟನೆ ಇಂದು ನಡೆದಿದೆ. . . ಪೊದೆಯೊಳಗೆ ಚಕ್ಕಂದವಾಡುತ್ತಿದ್ದ ಈ ಯುವ ಜೋಡಿಯನ್ನು ಗಮನಿಸಿದ ಸ್ಥಳೀಯರು ವಿಚಾರಿಸಿ ಪೊಲೀಸರಿಗೆ ಒಪ್ಪಿಸಿರುವ ಬಗ್ಗೆ ತಿಳಿದು ಬಂದಿದೆ. ಈ ಜೋಡಿಯ ಕುರಿತು ಫೋಟೋ ಗಳು ಜಾಲತಾಣಗಳಲ್ಲಿ ಹರಿದಾಡುತ್ತಿದೆ. . . ವೇಣೂರು ಮೂಲದ ಯುವತಿ ಹಾಗೂ ಪುತ್ತೂರಿನಲ್ಲಿ ಆಟೋ ಚಾಲಕನಾಗಿರುವ ಮುಸ್ಲಿಂ ಯುವಕ ಇಂದು ಗುಂಡ್ಯಕ್ಕೆ … Continue reading ಗುಂಡ್ಯ: ಪೊದೆಯೊಳಗೆ ಸಿಕ್ಕಿಬಿದ್ದ ಭಿನ್ನಕೋಮಿನ ಜೋಡಿ