Ad Widget .

ಕಾಸರಗೋಡು: ಪುತ್ರನಿಂದಲೇ ತಂದೆಯ ಕೊಲೆ

ಸಮಗ್ರ ನ್ಯೂಸ್: ತಂದೆಯನ್ನು ಪುತ್ರ ಕೊಲೆಗೈದ ಘಟನೆ ಆದೂರು ಸಮೀಪದ ಪಾಂಡಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

Ad Widget . Ad Widget .

ಮೃತಪಟ್ಟವರನ್ನು ಬಾಲಕೃಷ್ಣ (56) ಮತ್ತು ಕೊಲೆಗಾರನನ್ನು ನರೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಪಾನಮತ್ತರಾಗಿ ಪರಸ್ಪರ ಹೊಡೆ ದಾಡಿಕೊಂಡಿದ್ದು, ಈ ಸಂದರ್ಭದಲ್ಲಿ ಪುತ್ರನ ಹೊಡೆತಕ್ಕೆ ತಂದೆ ಬಲಿಯಾಗಿದ್ದಾರೆ.

Ad Widget . Ad Widget .

ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪುತ್ರ ನರೇಂದ್ರ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಆದೂರು ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.

Leave a Comment

Your email address will not be published. Required fields are marked *