Ad Widget .

ನೈತಿಕ ಪೊಲೀಸ್ ಗಿರಿಯಲ್ಲಿ ಭಜರಂಗದಳ ಕಾರ್ಯಕರ್ತರ ಬಂಧನ| ತನಗೇನೂ ಸಂಬಂಧವಿಲ್ಲವೆಂದು ತೆರಳಿದ ಶಾಸಕ ಸಂಜೀವ ಮಠಂದೂರು| ಧಿಕ್ಕಾರ ಕೂಗಿದ ಕಾರ್ಯಕರ್ತರು

Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್: ನೈತಿಕ ಪೊಲೀಸ್ ಗಿರಿ ಆರೋಪದಡಿ ಹಿಂದೂ ಕಾರ್ಯಕರ್ತರ ಬಂಧನ ಮಾಡಿದ್ದನ್ನು ಆಕ್ಷೇಪಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

ಮಂಗಳವಾರ ತಡರಾತ್ರಿ ದ.ಕ ಜಿಲ್ಲೆಯ ಉಪ್ಪಿನಂಗಡಿ ಬಳಿ ಶಾಸಕ ಸಂಜೀವ ಮಠಂದೂರು ತಡೆದು ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ.

ಮನೆಯಲ್ಲಿದ್ದೇನೆ ಎಂದು ಹೇಳಿ ಶಾಸಕ ಮಠಂದೂರು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಉಪ್ಪಿನಂಗಡಿ ಬಳಿ ತಡೆದು ಧಿಕ್ಕಾರ ಕೂಗಿದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಪರ ನಿಲ್ಲದ ಹಿನ್ನೆಲೆ ಶಾಸಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇದೊಂದು ಬಿಜೆಪಿ ಸರ್ಕಾರದ ಹಿಂದೂ ವಿರೋಧಿ ಧೋರಣೆ ಎಂದು ಆರೋಪಿಸಿ ವಾಗ್ವಾದ ನಡೆಸಿದ್ದಾರೆ.

Leave a Comment

Your email address will not be published. Required fields are marked *