ಉಡುಪಿ: ಟೈಮಿಂಗ್ಸ್ ವಿಚಾರ – ಸಿಟಿ ಬಸ್ ಕಂಡಕ್ಟರ್‌ಗಳ ನಡುವೆ ಮಾರಾಮಾರಿ

Ad Widget ... ..

ಸಮಗ್ಎ ನ್ಯೂಸ್: ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ಟೈಮಿಂಗ್ ವಿಷಯದಲ್ಲಿ ಖಾಸಗಿ ಬಸ್ ನಿರ್ವಾಹಕರು ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ನಡೆದಿದೆ.

Ad Widget

ಖಾಸಗಿ ಬಸ್ ನಿರ್ವಾಹಕರ ನಡುವೆ ಟೈಮಿಂಗ್ಸ್ ವಿಚಾರವಾಗಿ ಮಾತಿಗೆ ಮಾತು ಬೆಳೆದು ಸಿಟಿ ಬಸ್ ನಿಲ್ದಾಣದಲ್ಲೇ ಹೊಡೆದಾಡಿಕೊಂಡಿದ್ದಾರೆ.

ಇನ್ನು ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್‌ಗಳ ಕಂಡಕ್ಟರ್‌ಗಳು ಟೈಮಿಂಗ್ಸ್ ವಿಚಾರದಲ್ಲಿ ಹೊಡೆದಾಡಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.

Leave a Comment

Your email address will not be published. Required fields are marked *