Ad Widget .

ಕೇರ್ಪಳ ರುದ್ರಭೂಮಿಯಲ್ಲಿ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಫಲಕ ಬಿಡುಗಡೆ

Ad Widget . Ad Widget .

ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ವತಿಯಿಂದ ದಿವ್ಯ ಸಂದೇಶಗಳ ಫಲಕ ಬಿಡುಗಡೆ ಕಾರ್ಯಕ್ರಮವು ಕೇರ್ಪಳದ ರುದ್ರಭೂಮಿಯಲ್ಲಿ ಜರುಗಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಉಮಾದೇವಿ ಅವರು ವಹಿಸಿದ್ದರು .

Ad Widget . Ad Widget .

ಫಲಕ ಉದ್ಘಾಟನೆಯನ್ನು ನಗರ ಪಂಚಾಯತ್ ಸದಸ್ಯರಾದ ಸುಧಾಕರ್ ಕೇರ್ಪಳ ರವರು ಮಾಡಿದರು . ಮಂಜುನಾಥ ಮೇಸ್ತ್ರಿ ಮತ್ತು ಹಿರಿಯ ನಾಗರಿಕರಾದ ಗೋಪಾಲ್ ಕೇರ್ಪಳ ರವರು ಮುಖ್ಯ ಅತಿಥಿಗಳಾಗಿದ್ದರು . ರಂಜಿತ್ ಮತ್ತು ರಾಜಶೇಖರ್ ರವರು ಉಪಸ್ಥಿತರಿದ್ದರು .

ಸುಳ್ಯದ ಜ್ಯೋತಿಷಿ ಮತ್ತು ಸಾಹಿತಿ ಎಚ್ .ಭೀಮರಾವ್ ವಾಷ್ಠರ್ ಸುಳ್ಯ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು . ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಕ್ರೀಯ ಕಾರ್ಯಕರ್ತರಾದ ಉಮೇಶ್ ಆಚಾರ್ಯ ಜಟ್ಟಿಪಳ್ಳರವರು ಧನ್ಯವಾದ ಸಮರ್ಪಿಸಿದರು.

Leave a Comment

Your email address will not be published. Required fields are marked *