Ad Widget .

ನಾಳೆ(ಎ.11) ಇಂಡೋ- ಅಮೇರಿಕಾ ಮಾತುಕತೆ| ವರ್ಚುವಲ್ ಸಭೆಯಲ್ಲಿ ಮೋದಿ- ಬೈಡನ್ ಚರ್ಚೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬಿಡೆನ್ ಅವರೊಂದಿಗೆ ಎ.11ರಂದು ವರ್ಚುವಲ್ ಸಭೆ ನಡೆಸಲಿದ್ದು, . ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುವ ಸಾಧ್ಯತೆ ಇದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ವರ್ಚುವಲ್ ಸಭೆಯಲ್ಲಿ ಉಭಯ ನಾಯಕರು ದಕ್ಷಿಣ ಏಷ್ಯಾ, ಇಂಡೋ-ಪೆಸಿಫಿಕ್ ಪ್ರದೇಶ ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಬಗ್ಗೆ ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಾಮರ್ಶಿಸಲಿದ್ದಾರೆ. ಈ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ಹೇಳಿದೆ.

Ad Widget . Ad Widget . Ad Widget .

ಈ ಸಭೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು MEA ಎಸ್ ಜೈಶಂಕರ್ ಅವರು ಭಾರತದ ಕಡೆಯಿಂದ ಮತ್ತು ಅವರ ಯುಎಸ್ ಕೌಂಟರ್ಪಾರ್ಟ್ಸ್, ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಮತ್ತು ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ನೇತೃತ್ವದಲ್ಲಿ ನಡೆಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಪ್ರಕಟಿಸಿದೆ.

Leave a Comment

Your email address will not be published. Required fields are marked *