Ad Widget .

ಮಡಿಕೇರಿ: ಮಹಡಿಯಿಂದ ಬಿದ್ದು ಮಗು ಸಾವು

Ad Widget . Ad Widget .

ಸಮಗ್ರ ನ್ಯೂಸ್: ಆಟವಾಡುತ್ತಿದ್ದ ಮಗುವೊಂದು ಮಹಡಿ ಮೇಲಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೂಕಿನ ವಿರಾಜಪೇಟೆಯಲ್ಲಿ ನಡೆದಿದೆ.

Ad Widget . Ad Widget .

ಇಲ್ಲಿನ ಗೌರಿಕೆರೆ ಬಡಾವಣೆ ನಿವಾಸಿ ಮುನೀರ್ ಎಂಬವರ ಪುತ್ರ ನಾಲ್ಕು ವರ್ಷದ ತಫೀನ್ ಮೃತಪಟ್ಟ ‌ಬಾಲಕ. ಇಂದು ಮಧ್ಯಾಹ್ನ ಸುಮಾರಿಗೆ ಘಟನೆ ಸಂಭವಿಸಿದ್ದು, ಆಯತಪ್ಪಿ ಕೆಳಬಿದ್ದ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಫಲಿಸದೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *