ಡಬಲ್ ಮಿರರ್, ಡಬಲ್ ಇಂಡಿಕೇಟರ್ ಇಲ್ದಿದ್ರೆ ಬೀಳುತ್ತೆ ದಂಡ| ಅಪಘಾತ ಕಡಿವಾಣಕ್ಕೆ ಹೊಸ ರೂಲ್ಸ್

ಸಮಗ್ರ ನ್ಯೂಸ್: ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೊದರೆ 500 ರೂ.ದಂಡ ವಿಧಿಸಲು ಮುಂದಾಗಿದೆ.

Ad Widget ... ..

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದು, ಈಗ ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ನಿಯಮ ಉಲ್ಲಂಘಿಸಿದರೆ 500 ರೂ. ದಂಡ ತೆರಬೇಕಾಗುತ್ತದೆ.

Ad Widget

Leave a Comment

Your email address will not be published. Required fields are marked *