ಸುಳ್ಯ: ಕಲ್ಲುಗುಂಡಿ ಪೇಟೆಯ ಬಳಿ ಸೇತುವೆಯ ತಡೆಗೋಡೆಗೆ ಮಾರುತಿ 800 ಕಾರು ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯ ಗೊಂಡ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.
ಕಲ್ಲುಗುಂಡಿ ನಿವಾಸಿ ಜ್ಯೋತಿಷಿ ಗುರುರಾಜ್, ಸಂಪಾಜೆ ಮೂಲದ ಪ್ರೇಮ್, ಹಾಗೂ ಮಾತೋರ್ವರೂ ಸೇರಿ ಮೂವರಿಗೆ ಗಂಭೀರ ಗಾಯಗೊಂಡವರು.
ಸಂಪಾಜೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಇದಾಗಿದ್ದು, ಮಳೆ ಬರುತ್ತಿದ್ದ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇನ್ನೂ ಗಾಯಾಗೊಂಡ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.