ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯಾ ನಗರ ಶ್ರೀರಾಮನ ಜನ್ಮಸ್ಥಳವಾಗಿದ್ದು, ಹಾಗಾಗಿಯೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ.
2024 ರ ಸಂಕ್ರಾಂತಿಯಂದು ರಾಮ ಮಂದಿರವನ್ನು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ರಾಮ ಜನ್ಮಭೂಮಿ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾಹಿತಿ ನೀಡಿದ್ದಾರೆ.
ರಾಮನ ಮೂರ್ತಿ ಪ್ರತಿಷ್ಟಾಪಿಸಲು ಸಿದ್ದತೆಗಳು ನಡೆಯುತ್ತಿದೆ. 2024 ರಲ್ಲಿ ಉದ್ಘಾಟಿಸುವ ಸಾದ್ಯತೆ ಇದೆ ಎಂದಿದ್ದಾರೆ.