ಪಿಯುಸಿ ಪರೀಕ್ಷೆ| ಧರ್ಮಸೂಚಕ ವಸ್ತ್ರ ಧರಿಸಿ ಪರೀಕ್ಷೆ ಬರೆಯುವಂತಿಲ್ಲ – ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ಏ.22 ರಿಂದ ಮೇ 18 ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಪಿಯು ಕಾಲೇಜುಗಳಲ್ಲಿ ಎಸ್​ಡಿಎಂಸಿಗಳು ಸಮವಸ್ತ್ರ ನಿಗದಿಪಡಿಸಿದ್ದರೆ ಸಮವಸ್ತ್ರ ಧರಿಸಿಯೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

Ad Widget ... ..

ಸಮವಸ್ತ್ರ ಇಲ್ಲದ ಕಡೆ ಯಾವುದೇ ಧರ್ಮವನ್ನು ಸಾಂಕೇತಿಸುವ ಉಡುಪು ಧರಿಸಿ ಬರುವಂತಿಲ್ಲ. ಹಾಗೇನಾದರೂ ಬಂದರೆ‌ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *