ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು

ಸಮಗ್ರ ನ್ಯೂಸ್: ಕನ್ನಡದ ನಟ ಹ್ಯಾಟ್ರೀಕ್ ಹೀರೋ ಎಂದೇ ಖ್ಯಾತಿ ಗಳಿಸಿರುವ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿರುವುದಾಗಿ ತಿಳಿದು ಬಂದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Ad Widget ... ..

ಜೇಮ್ಸ್ ಚಿತ್ರದ ಬಿಡುಗಡೆ, ಚಿತ್ರ ಪ್ರದರ್ಶನದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬ್ಯುಸಿ ಇದ್ದ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಬಳಿಕ ವೇದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಮೈಸೂರಿನ ಬಿಜೆಪಿಎಸ್ ಆಸ್ಪತ್ರೆಗೆ ತೆರಳಿ, ಪರೀಕ್ಷಿಸಿ, ಚಿಕಿತ್ಸೆ ಪಡೆದು ಮರಳಿದ್ದಾರೆ ಎಂದು ಹೇಳಲಾಗುತ್ತಿದೆ.

Ad Widget

Leave a Comment

Your email address will not be published. Required fields are marked *