Ad Widget .

ಸುಳ್ಯ: ಚಲಿಸುತ್ತಿರುವ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನ!?

ಸಮಗ್ರ ನ್ಯೂಸ್: ಚಲಿಸುತ್ತಿರುವ ಲಾರಿಯಡಿಗೆ ಹಾರಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಗಾಂದಿನಗರ ಬಳಿ ಸಂಭವಿಸಿದೆ.

Ad Widget . Ad Widget .

ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಗಾಯಾಳುವನ್ನು ಸುಳ್ಯದ ಗಾಂಧಿನಗರ ನಿವಾಸಿ ಉತ್ತರ ಕರ್ನಾಟಕ ಮೂಲದ‌ ಮಂಜುನಾಥ್ ಎಂದು ಗುರುತಿಸಲಾಗಿದೆ.

Leave a Comment

Your email address will not be published. Required fields are marked *