Ad Widget .

ಕರ್ನಾಟಕದ ”ಸೇವಾಸಿಂಧು” ಪೋರ್ಟಲ್ ಗೆ ಕೇಂದ್ರ ಪ್ರಶಸ್ತಿಯ ಗರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸರ್ಕಾರದ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ ದೊರೆತಿದೆ. ಸರ್ಕಾರದ ಸೇವಾ ಸಿಂಧು ಪೋರ್ಟಲ್‌ಗೆ ಕೇಂದ್ರ ಸರ್ಕಾರದ ಉತ್ಕೃಷ್ಟ ಪ್ರಶಸ್ತಿ ದೊರೆತಿದೆ.

Ad Widget . Ad Widget .

ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ಸರ್ಕಾರ ನೀಡುವ ಸುಗಮ ಸೇವೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದ್ದು, ದೆಹಲಿ ವಿಜ್ಞಾನ ಭವನದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

Ad Widget . Ad Widget .

ರಾಜ್ಯ ಸರ್ಕಾರದ ಪರ ಐಎಎಸ್‌ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದರು. ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ನೀಡುವ ಪ್ರಶಸ್ತಿ ಇದಾಗಿದ್ದು, ಮಾನವ ಮಧ್ಯಪ್ರದೇಶವಿಲ್ಲದೇ ಸೇವೆ ನೀಡುವ ವಿಭಾಗವಾಗಿದೆ. ಇಲ್ಲಿ ಆರಂಭದಿಂದ ಅಂತ್ಯದವರೆಗೆ ಸುಗಮ ಸೇವೆಯನ್ನ ಪರಿಗಣಿಸಲಾಗುತ್ತದೆ.

Leave a Comment

Your email address will not be published. Required fields are marked *